Skip to content
ThuthiThuthiThuthi
Ezekiel · chapter 32 · verse 19

Ezekiel 32:19 in Kannada

ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.

Neenu saundaryadalli yaarige holuvi? Kelage hogu mattu sunnatiyilladavara sangada malagu.

Ezekiel 32:19 in English

King James Version (KJV)
Whom dost thou pass in beauty? go down, and be thou laid with the uncircumcised.
World English Bible (WEB)
Whom do you pass in beauty? Go down, and be laid with the uncircumcised.
American Standard Version (ASV)
Whom dost thou pass in beauty? go down, and be thou laid with the uncircumcised.
Bible in Basic English (BBE)
Are you more beautiful than any? go down, and take your rest among those without circumcision,
Darby Translation (DBY)
Whom dost thou surpass in beauty? Go down, and be thou laid with the uncircumcised.
Webster's Bible (WBS)
Whom dost thou pass in beauty? go down, and be thou laid with the uncircumcised.
Young's Literal Translation (YLT)
Than whom hast thou been more pleasant? Go down, and be laid with the uncircumcised.

Read in context

  1. 17ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
  2. 18ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
  3. 19ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.
  4. 20ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
  5. 21ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
Read all of Ezekiel 32

Cross references

Original words (Hebrew)

Ezekiel 32:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.