Ezekiel · chapter 32 · verse 2
Ezekiel 32:2 in Kannada
ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
Manushya putrane, aigupta arasanaada pharohana vishaya vaagi golaatavannetti avanige neenu helabekaa daddenandare--neenu janaangagalalli praayada sinhakke samanaagiruve; samudragalalliruva timingalada haagiruve. Neenidda nadigalannu bhedhisikondu banda neerannu ninna kaalugalinda kalaki holegalannu tulidu badige maadide.
Ezekiel 32:2 in English
- King James Version (KJV)
- Son of man, take up a lamentation for Pharaoh king of Egypt, and say unto him, Thou art like a young lion of the nations, and thou [art] as a whale in the seas: and thou camest forth with thy rivers, and troubledst the waters with thy feet, and fouledst their rivers.
- World English Bible (WEB)
- “Son of man, take up a lamentation over Pharaoh king of Egypt, and tell him, ‘You were likened to a young lion of the nations; yet you are as a monster in the seas. You broke out with your rivers, and troubled the waters with your feet, and fouled their rivers.’”
- American Standard Version (ASV)
- Son of man, take up a lamentation over Pharaoh king of Egypt, and say unto him, Thou wast likened unto a young lion of the nations: yet art thou as a monster in the seas; and thou didst break forth with thy rivers, and troubledst the waters with thy feet, and fouledst their rivers.
- Bible in Basic English (BBE)
- Son of man, make a song of grief for Pharaoh, king of Egypt, and say to him, Young lion of the nations, destruction has come on you; and you were like a sea-beast in the seas, sending out bursts of water, troubling the waters with your feet, making their streams dirty.
- Darby Translation (DBY)
- Son of man, take up a lamentation for Pharaoh king of Egypt, and say unto him, Thou wast like a young lion among the nations, and thou wast as a monster in the seas; and thou didst break forth in thy rivers, and troubledst the waters with thy feet, and fouledst their rivers.
- Webster's Bible (WBS)
- Son of man, take up a lamentation for Pharaoh king of Egypt, and say to him, Thou art like a young lion of the nations, and thou [art] as a whale in the seas: and thou didst come forth with thy rivers, and disturb the waters with thy feet, and render their rivers foul.
- Young's Literal Translation (YLT)
- 'Son of man, lift up a lamentation for Pharaoh king of Egypt, and thou hast said unto him: A young lion of nations thou hast been like, And thou [art] as a dragon in the seas, And thou comest forth with thy flowings, And dost trouble the waters with thy feet, And thou dost foul their flowings.
Read in context
- 1ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
- 3ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
- 4ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
Cross references
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Nahum 2:11–13 ನಹೂಮ 2:11–13ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ? ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ. ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Ezekiel 27:2 ಯೆಹೆಜ್ಕೇಲನು 27:2ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
- Ezekiel 28:12 ಯೆಹೆಜ್ಕೇಲನು 28:12ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Ezekiel 32:16 ಯೆಹೆಜ್ಕೇಲನು 32:16ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 38:13 ಯೆಹೆಜ್ಕೇಲನು 38:13ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
- Ezekiel 19:1–6 ಯೆಹೆಜ್ಕೇಲನು 19:1–6ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು. ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು. ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು. ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- Ezekiel 34:18 ಯೆಹೆಜ್ಕೇಲನು 34:18ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
- Ezekiel 32:18 ಯೆಹೆಜ್ಕೇಲನು 32:18ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
- Ezekiel 27:32 ಯೆಹೆಜ್ಕೇಲನು 27:32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
Original words (Hebrew)
- Son · H1121בֵּן bên
- man · H120אָדָם ʼâdâm
- up · H5375נָשָׂא nâsâʼ
- lamentation · H7015קִינָה qîynâh
- Pharaoh · H6547פַּרְעֹה Parʻôh
- king · H4428מֶלֶךְ melek
- Egypt · H4714מִצְרַיִם Mitsrayim
- say · H559אָמַר ʼâmar
- like · H1819דָּמָה dâmâh
- lion · H3715כְּפִיר kᵉphîyr
- nations · H1471גּוֹי gôwy
- whale · H8577תַּנִּין tannîyn
- seas · H3220יָם yâm
- forth · H1518גִּיחַ gîyach
- rivers · H5104נָהָר nâhâr
- troubledst · H1804דָּלַח dâlach
- waters · H4325מַיִם mayim
- feet · H7272רֶגֶל regel
- fouledst · H7515רָפַשׂ râphas
- rivers · H5104נָהָר nâhâr