Ezekiel · chapter 32 · verse 23
Ezekiel 32:23 in Kannada
ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
Avara samaadhigalu kuniya kadegalalli idalpattive, adara samaadhiya suttaloo avara gumpugalive. Jeevitara deshadalli bhayanka raraagidda ivarellaroo kattiyinda biddu hataraa daru.
Ezekiel 32:23 in English
- King James Version (KJV)
- Whose graves are set in the sides of the pit, and her company is round about her grave: all of them slain, fallen by the sword, which caused terror in the land of the living.
- World English Bible (WEB)
- whose graves are set in the uttermost parts of the pit, and her company is around her grave, all of them slain, fallen by the sword, who caused terror in the land of the living.
- American Standard Version (ASV)
- whose graves are set in the uttermost parts of the pit, and her company is round about her grave; all of them slain, fallen by the sword, who caused terror in the land of the living.
- Bible in Basic English (BBE)
- Whose resting-places are in the inmost parts of the underworld, who were a cause of fear in the land of the living.
- Darby Translation (DBY)
- their graves are set in the sides of the pit, and his assemblage is round about his grave; all of them slain, fallen by the sword, — who caused terror in the land of the living.
- Webster's Bible (WBS)
- Whose graves are set in the sides of the pit, and her company is around her grave: all of them slain, fallen by the sword, who caused terror in the land of the living.
- Young's Literal Translation (YLT)
- Whose graves are appointed in the sides of the pit, And her assembly is round about her grave, All of them wounded, falling by sword, Because they gave terror in the land of the living.
Read in context
- 21ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
- 22ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
- 23ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
- 24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
- 25ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
Cross references
- Ezekiel 26:20 ಯೆಹೆಜ್ಕೇಲನು 26:20ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 26:17 ಯೆಹೆಜ್ಕೇಲನು 26:17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- Psalm 27:13 ಕೀರ್ತನೆಗಳು 27:13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Ezekiel 32:24–27 ಯೆಹೆಜ್ಕೇಲನು 32:24–27ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
- Isaiah 51:12–13 ಯೆಶಾಯ 51:12–13ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Isaiah 38:11 ಯೆಶಾಯ 38:11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
- Isaiah 14:15–16 ಯೆಶಾಯ 14:15–16ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
- Ezekiel 32:32 ಯೆಹೆಜ್ಕೇಲನು 32:32ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
- Job 28:13 ಯೋಬನು 28:13ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Psalm 116:9 ಕೀರ್ತನೆಗಳು 116:9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
Original words (Hebrew)
- graves · H6913קֶבֶר qeber
- set · H5414נָתַן nâthan
- sides · H3411יְרֵכָה yᵉrêkâh
- pit · H953בּוֹר bôwr
- company · H6951קָהָל qâhâl
- about · H5439סָבִיב çâbîyb
- grave · H6900קְבוּרָה qᵉbûwrâh
- slain · H2491חָלָל châlâl
- fallen · H5307נָפַל nâphal
- sword · H2719חֶרֶב chereb
- caused · H5414נָתַן nâthan
- terror · H2851חִתִּית chittîyth
- land · H776אֶרֶץ ʼerets
- living · H2416חַי chay