Skip to content
ThuthiThuthiThuthi
Ezekiel · chapter 32 · verse 25

Ezekiel 32:25 in Kannada

ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.

Avaru adara ellaa samoohakkoo hatavaadavara madhyadalli haasige haakiddaare; adara suttaloo avara samaadhigalive; avarellaroo kattiyinda hataraagi sunnatiyilladavaraagiddaare; avaru jeevitara deshadalli bhayankararaagiddaagyoo kunige iliyuvavara sangada tamma nindeyannu hottu kondu hataraadavara madhyadalli idalpattiddaare.

Ezekiel 32:25 in English

King James Version (KJV)
They have set her a bed in the midst of the slain with all her multitude: her graves [are] round about him: all of them uncircumcised, slain by the sword: though their terror was caused in the land of the living, yet have they borne their shame with them that go down to the pit: he is put in the midst of [them that be] slain.
World English Bible (WEB)
They have made Elam a bed among the slain with all her multitude. Her graves are around her, all of them uncircumcised, slain by the sword; for their terror was caused in the land of the living, and they have borne their shame with those who go down to the pit. He is put among those who are slain.
American Standard Version (ASV)
They have set her a bed in the midst of the slain with all her multitude; her graves are round about her; all of them uncircumcised, slain by the sword; for their terror was caused in the land of the living, and they have borne their shame with them that go down to the pit: he is put in the midst of them that are slain.
Bible in Basic English (BBE)
They have made a bed for her among the dead, and all her people are round about her resting-place: all of them without circumcision, put to death with the sword; for they were a cause of fear in the land of the living, and are put to shame with those who go down to the underworld: they have been given a place among those who have been put to the sword.
Darby Translation (DBY)
They have set him a bed in the midst of the slain, with all his multitude: their graves are round about him, all of them uncircumcised, slain by the sword, though their terror was caused in the land of the living; and they have borne their confusion with them that go down to the pit: he is put in the midst of them that are slain.
Webster's Bible (WBS)
They have set her a bed in the midst of the slain with all her multitude: her graves [are] around him: all of them uncircumcised, slain by the sword: though their terror was caused in the land of the living, yet have they borne their shame with them that go down to the pit: he is put in the midst of [them that are] slain.
Young's Literal Translation (YLT)
In the midst of the wounded they have appointed a bed for her with all her multitude, Round about him [are] her graves, All of them uncircumcised, pierced of the sword, For their terror was given in the land of the living, And they bear their shame with those going down to the pit, In the midst of the pierced he hath been put.

Read in context

  1. 23ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
  2. 24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
  3. 25ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
  4. 26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
  5. 27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
Read all of Ezekiel 32

Cross references

Original words (Hebrew)

Ezekiel 32:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.