Ezekiel · chapter 32 · verse 26
Ezekiel 32:26 in Kannada
ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
Alli meshekoo toobaloo mattu adara ellaa samoohavoo adara samaadhigaloo adara suttalaagi ive ivarellaroo jeevitara deshadalli bhayankararaagi ddaagyoo sunnatiyillade kattiyinda hataraadavaru.
Ezekiel 32:26 in English
- King James Version (KJV)
- There [is] Meshech, Tubal, and all her multitude: her graves [are] round about him: all of them uncircumcised, slain by the sword, though they caused their terror in the land of the living.
- World English Bible (WEB)
- “There is Meshech, Tubal, and all their multitude. Their graves are around them, all of them uncircumcised, slain by the sword; for they caused their terror in the land of the living.
- American Standard Version (ASV)
- There is Meshech, Tubal, and all their multitude; their graves are round about them; all of them uncircumcised, slain by the sword; for they caused their terror in the land of the living.
- Bible in Basic English (BBE)
- There is Meshech, Tubal, and all her people, round about her last resting-place: all of them without circumcision, put to death by the sword; for they were a cause of fear in the land of the living.
- Darby Translation (DBY)
- There is Meshech, Tubal, and all their multitude, their graves round about them, all of them uncircumcised, slain by the sword, though they caused their terror in the land of the living.
- Webster's Bible (WBS)
- There [is] Meshech, Tubal, and all her multitude: her graves [are] around him: all of them uncircumcised, slain by the sword, though they caused their terror in the land of the living.
- Young's Literal Translation (YLT)
- There [is] Meshech, Tubal, and all her multitude, Round about him [are] her graves, All of them uncircumcised, pierced of the sword, For they gave their terror in the land of the living,
Read in context
- 24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
- 25ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
- 26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
- 27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
- 28ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
Cross references
- Ezekiel 27:13 ಯೆಹೆಜ್ಕೇಲನು 27:13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- Genesis 10:2 ಆದಿಕಾಂಡ 10:2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- Ezekiel 38:2–3 ಯೆಹೆಜ್ಕೇಲನು 38:2–3ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
- Ezekiel 39:1 ಯೆಹೆಜ್ಕೇಲನು 39:1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
- Genesis 10:12 ಆದಿಕಾಂಡ 10:12ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
- Ezekiel 32:19–20 ಯೆಹೆಜ್ಕೇಲನು 32:19–20ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
- 1 Chronicles 1:5 1 ಪೂರ್ವಕಾಲವೃತ್ತಾಂತ 1:5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
- Ezekiel 32:23–24 ಯೆಹೆಜ್ಕೇಲನು 32:23–24ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
- Ezekiel 32:27 ಯೆಹೆಜ್ಕೇಲನು 32:27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
- Ezekiel 32:32 ಯೆಹೆಜ್ಕೇಲನು 32:32ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- Meshech · H4902מֶשֶׁךְ Meshek
- Tubal · H8422תּוּבַל Tûwbal
- multitude · H1995הָמוֹן hâmôwn
- graves · H6913קֶבֶר qeber
- about · H5439סָבִיב çâbîyb
- uncircumcised · H6189עָרֵל ʻârêl
- slain · H2490חָלַל châlal
- sword · H2719חֶרֶב chereb
- caused · H5414נָתַן nâthan
- terror · H2851חִתִּית chittîyth
- land · H776אֶרֶץ ʼerets
- living · H2416חַי chay