Ezekiel · chapter 32 · verse 28
Ezekiel 32:28 in Kannada
ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
Haudu, neenu sunnatiyilladavara madhyadalli muriyalpaduvi; kattiyinda hataraadavara sangada malaguvi.
Ezekiel 32:28 in English
- King James Version (KJV)
- Yea, thou shalt be broken in the midst of the uncircumcised, and shalt lie with [them that are] slain with the sword.
- World English Bible (WEB)
- “But you will be broken among the uncircumcised, and will lie with those who are slain by the sword.
- American Standard Version (ASV)
- But thou shalt be broken in the midst of the uncircumcised, and shalt lie with them that are slain by the sword.
- Bible in Basic English (BBE)
- But you will have your bed among those without circumcision, and will be put to rest with those who have been put to death with the sword.
- Darby Translation (DBY)
- Thou also shalt be broken in the midst of the uncircumcised, and shalt lie with them that are slain with the sword.
- Webster's Bible (WBS)
- Yes, thou shalt be broken in the midst of the uncircumcised, and shalt lie with [them that are] slain with the sword.
- Young's Literal Translation (YLT)
- And thou, in the midst of the uncircumcised art broken, And dost lie with the pierced of the sword.
Read in context
- 26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
- 27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
- 28ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
- 29ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
- 30ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.