Skip to content
ThuthiThuthiThuthi
Ezekiel · chapter 32 · verse 29

Ezekiel 32:29 in Kannada

ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.

Alli edomoo adara arasaroo mattu ellaa pradhaanaroo shooraraagiddaagyoo kattiyinda hatavaa davara sangada hoonalpattiddaare; avaru sunnatiyilladavara sangadavoo kunige iliyuvavara sangadavoo hataraadavaru.

Ezekiel 32:29 in English

King James Version (KJV)
There [is] Edom, her kings, and all her princes, which with their might are laid by [them that were] slain by the sword: they shall lie with the uncircumcised, and with them that go down to the pit.
World English Bible (WEB)
“There is Edom, her kings, and all her princes, who in their might are laid with those who are slain by the sword. They will lie with the uncircumcised, and with those who go down to the pit.
American Standard Version (ASV)
There is Edom, her kings and all her princes, who in their might are laid with them that are slain by the sword: they shall lie with the uncircumcised, and with them that go down to the pit.
Bible in Basic English (BBE)
There is Edom, her kings and all her princes, who have been given a resting-place with those who were put to the sword: they will be resting among those without circumcision, even with those who go down to the underworld.
Darby Translation (DBY)
There is Edom, her kings, and all her princes, who in their might are laid with them that are slain by the sword: they lie with the uncircumcised, and with them that go down to the pit.
Webster's Bible (WBS)
There [is] Edom, her kings, and all her princes, who with their might are laid by [them that were] slain by the sword: they shall lie with the uncircumcised, and with them that go down to the pit.
Young's Literal Translation (YLT)
There [is] Edom, her kings, and all her princes, Who have been given up in their might, With the pierced of the sword, They with the uncircumcised do lie, And with those going down to the pit.

Read in context

  1. 27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
  2. 28ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
  3. 29ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
  4. 30ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
  5. 31ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 32

Cross references

Original words (Hebrew)

Ezekiel 32:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.