Ezekiel · chapter 32 · verse 30
Ezekiel 32:30 in Kannada
ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
Alli uttarada pradhaa naroo cheedoninavarellaroo hataraadavara sangada ilididdaare; avaru bhayankaratvadinda tamma paraa kramakke naachikepattiddaare; hataraadavara sangada ilididdaare; sunnatiyilladavaraagiddu kattiyinda hataraagi kunige iliyuvavara sangada tamma nindeyannu hottavaraagiddaare.
Ezekiel 32:30 in English
- King James Version (KJV)
- There [be] the princes of the north, all of them, and all the Zidonians, which are gone down with the slain; with their terror they are ashamed of their might; and they lie uncircumcised with [them that be] slain by the sword, and bear their shame with them that go down to the pit.
- World English Bible (WEB)
- “There are the princes of the north, all of them, and all the Sidonians, who have gone down with the slain. They are put to shame in the terror which they caused by their might. They lie uncircumcised with those who are slain by the sword, and bear their shame with those who go down to the pit.
- American Standard Version (ASV)
- There are the princes of the north, all of them, and all the Sidonians, who are gone down with the slain; in the terror which they caused by their might they are put to shame; and they lie uncircumcised with them that are slain by the sword, and bear their shame with them that go down to the pit.
- Bible in Basic English (BBE)
- There are the chiefs of the north, all of them, and all the Zidonians, who have gone down with those who have been put to the sword: they are shamed on account of all the fear caused by their strength; they are resting there without circumcision, among those who have been put to the sword, and are put to shame with those who go down to the underworld.
- Darby Translation (DBY)
- There are the princes of the north, all of them, and all the Zidonians, that are gone down with the slain — ashamed of the terror which they caused through their might; and they lie uncircumcised with them that are slain by the sword, and bear their confusion with them that go down to the pit.
- Webster's Bible (WBS)
- There [are] the princes of the north, all of them, and all the Zidonians, who are gone down with the slain; with their terror they are ashamed of their might; and they lie uncircumcised with [them that are] slain by the sword, and bear their shame with them that go down to the pit.
- Young's Literal Translation (YLT)
- There [are] princes of the north, All of them, and every Zidonian, Who have gone down with the pierced in their terror, Of their might they are ashamed, And they lie uncircumcised with the pierced of the sword, And they bear their shame with those going down to the pit.
Read in context
- 28ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
- 29ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
- 30ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
- 31ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
- 32ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 38:6 ಯೆಹೆಜ್ಕೇಲನು 38:6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- Ezekiel 39:2 ಯೆಹೆಜ್ಕೇಲನು 39:2ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
- Ezekiel 28:21 ಯೆಹೆಜ್ಕೇಲನು 28:21ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
- Ezekiel 38:15 ಯೆಹೆಜ್ಕೇಲನು 38:15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
- Jeremiah 25:26 ಯೆರೆಮೀಯ 25:26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- Ezekiel 32:24–25 ಯೆಹೆಜ್ಕೇಲನು 32:24–25ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
- Jeremiah 25:22 ಯೆರೆಮೀಯ 25:22ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
Original words (Hebrew)
- princes · H5257נְסִיךְ nᵉçîyk
- north · H6828צָפוֹן tsâphôwn
- Zidonians · H6722צִידֹנִי Tsîydônîy
- down · H3381יָרַד yârad
- slain · H2491חָלָל châlâl
- terror · H2851חִתִּית chittîyth
- ashamed · H954בּוּשׁ bûwsh
- might · H1369גְּבוּרָה gᵉbûwrâh
- lie · H7901שָׁכַב shâkab
- uncircumcised · H6189עָרֵל ʻârêl
- slain · H2491חָלָל châlâl
- sword · H2719חֶרֶב chereb
- bear · H5375נָשָׂא nâsâʼ
- shame · H3639כְּלִמָּה kᵉlimmâh
- down · H3381יָרַד yârad
- pit · H953בּוֹר bôwr