Skip to content
ThuthiThuthiThuthi
Ezekiel · chapter 32 · verse 31

Ezekiel 32:31 in Kannada

ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.

Pharohanu tanna yaava samoohavannu nodi aadarane honduvano haudu, avanoo avana ellaa sainyavu hataraadavaru endu devaraada kartanu heluttaane.naanu nanna bhayavannu jeevitara deshadalli untu maadiddene. Aa pharohanoo avana ellaa samoohada sahitavaagi kattiyinda hataraadavara sangada, sunnatiyilladavara madhyadalli malagisalpaduvanendu devaraada kartanu heluttaane.

Ezekiel 32:31 in English

King James Version (KJV)
Pharaoh shall see them, and shall be comforted over all his multitude, [even] Pharaoh and all his army slain by the sword, saith the Lord GOD.
World English Bible (WEB)
“Pharaoh will see them and will be comforted over all his multitude, even Pharaoh and all his army, slain by the sword,” says the Lord GOD.
American Standard Version (ASV)
Pharaoh shall see them, and shall be comforted over all his multitude, even Pharaoh and all his army, slain by the sword, saith the Lord Jehovah.
Bible in Basic English (BBE)
Pharaoh will see them and be comforted on account of all his people: even Pharaoh and all his army, put to death by the sword, says the Lord.
Darby Translation (DBY)
Pharaoh shall see them, and shall be comforted over all his multitude, Pharaoh and all his army slain by the sword, saith the Lord Jehovah.
Webster's Bible (WBS)
Pharaoh shall see them, and shall be comforted over all his multitude, [even] Pharaoh and all his army slain by the sword, saith the Lord GOD.
Young's Literal Translation (YLT)
Then doth Pharaoh see, And he hath been comforted for all his multitude, The pierced of the sword — Pharaoh and all his force, An affirmation of the Lord Jehovah.

Read in context

  1. 29ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
  2. 30ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
  3. 31ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
  4. 32ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 32

Cross references

Original words (Hebrew)

Ezekiel 32:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.