Skip to content
ThuthiThuthiThuthi
Ezekiel · chapter 32 · verse 6

Ezekiel 32:6 in Kannada

ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು.

Ninna rakta pravaahadinda deshavannu bettagala tanaka toyisu venu; nadigalu ninninda tumbuvavu.

Ezekiel 32:6 in English

King James Version (KJV)
I will also water with thy blood the land wherein thou swimmest, [even] to the mountains; and the rivers shall be full of thee.
World English Bible (WEB)
I will also water the land in which you swim with your blood, even to the mountains. The watercourses will be full of you.
American Standard Version (ASV)
I will also water with thy blood the land wherein thou swimmest, even to the mountains; and the watercourses shall be full of thee.
Bible in Basic English (BBE)
And the land will be watered with your blood, and the waterways will be full of you.
Darby Translation (DBY)
and I will water with thy blood the land wherein thou swimmest, even to the mountains; and the water-courses shall be full of thee.
Webster's Bible (WBS)
I will also water with thy blood the land in which thou swimmest, [even] to the mountains; and the rivers shall be full of thee.
Young's Literal Translation (YLT)
And watered the land with thy flowing, From thy blood — unto the mountains, And streams are filled from thee.

Read in context

  1. 4ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
  2. 5ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.
  3. 6ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು.
  4. 7ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
  5. 8ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 32

Cross references

Original words (Hebrew)

Ezekiel 32:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.