Skip to content
ThuthiThuthiThuthi
Ezekiel · chapter 32 · verse 8

Ezekiel 32:8 in Kannada

ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.

Aakaashadalli prakaashi suva belakugalannu ninna nimittavaagi naanu kattalu maaduvenu; aa kattaleyannu ninna deshada mele iduttenendu devaraada kartanu heluttaane.

Ezekiel 32:8 in English

King James Version (KJV)
All the bright lights of heaven will I make dark over thee, and set darkness upon thy land, saith the Lord GOD.
World English Bible (WEB)
I will make all the bright lights of the sky dark over you, and set darkness on your land,” says the Lord GOD.
American Standard Version (ASV)
All the bright lights of heaven will I make dark over thee, and set darkness upon thy land, saith the Lord Jehovah.
Bible in Basic English (BBE)
All the bright lights of heaven I will make dark over you, and put dark night on your land, says the Lord.
Darby Translation (DBY)
All the bright lights of the heavens will I make black over thee, and bring darkness upon thy land, saith the Lord Jehovah.
Webster's Bible (WBS)
All the bright lights of heaven will I make dark over thee, and set darkness upon thy land, saith the Lord GOD.
Young's Literal Translation (YLT)
All luminaries of light in the heavens, I make black over thee, And I have given darkness over thy land, An affirmation of the Lord Jehovah,

Read in context

  1. 6ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು.
  2. 7ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
  3. 8ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
  4. 9ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
  5. 10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
Read all of Ezekiel 32

Cross references

Original words (Hebrew)

Ezekiel 32:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.