Skip to content
ThuthiThuthiThuthi
Ezekiel · chapter 33 · verse 10

Ezekiel 33:10 in Kannada

ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?

O manushyaputrane, neenu israayelina manetanadavarondige maatanaadi heege helu --namma aparaadhagaloo paapagaloo namma meliddu naavu avugalalli ksheenisuttaa hodare hege badukuvevu; endu heluvirallaa?

Ezekiel 33:10 in English

King James Version (KJV)
Therefore, O thou son of man, speak unto the house of Israel; Thus ye speak, saying, If our transgressions and our sins [be] upon us, and we pine away in them, how should we then live?
World English Bible (WEB)
“You, son of man, tell the house of Israel: ‘You say this, “Our transgressions and our sins are on us, and we pine away in them. How then can we live?”’
American Standard Version (ASV)
And thou, son of man, say unto the house of Israel: Thus ye speak, saying, Our transgressions and our sins are upon us, and we pine away in them; how then can we live?
Bible in Basic English (BBE)
And you, son of man, say to the children of Israel, You say, Our wrongdoing and our sins are on us and we are wasting away in them; how then may we have life?
Darby Translation (DBY)
And thou, son of man, say unto the house of Israel, Thus ye speak, saying, Our transgressions and our sins are upon us, and we waste away in them, how then should we live?
Webster's Bible (WBS)
Therefore, O thou son of man, speak to the house of Israel; Thus ye speak, saying, If our transgressions and our sins [are] upon us, and we pine away in them, how should we then live?
Young's Literal Translation (YLT)
And thou, son of man, say unto the house of Israel: Rightly ye have spoken, saying: Surely our transgressions and our sins [are] on us, And in them we are wasting away, How, then, do we live?

Read in context

  1. 8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
  2. 9ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
  3. 10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
  4. 11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
  5. 12ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
Read all of Ezekiel 33

Cross references

Original words (Hebrew)

Ezekiel 33:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.