Ezekiel · chapter 33 · verse 11
Ezekiel 33:11 in Kannada
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
Avarige heege helu endu devaraada kartanu heluttaane --nanna jeevadaane, nanage dushtana saavininda santosha siguvadilla; aadare aa dushtanu durmaa rgadinda tirugikondu jeevisuvadaadare adaralliye nanage santoshasiguvadu; israa yelina manetanadavare, neevu nimma nimma dushtamaargagalannu bittu tirugiri, neevu tirugi kolliri. Neevu saayuvadu yaake?
Ezekiel 33:11 in English
- King James Version (KJV)
- Say unto them, [As] I live, saith the Lord GOD, I have no pleasure in the death of the wicked; but that the wicked turn from his way and live: turn ye, turn ye from your evil ways; for why will ye die, O house of Israel?
- World English Bible (WEB)
- Tell them, ‘“As I live,” says the Lord GOD, “I have no pleasure in the death of the wicked, but that the wicked turn from his way and live. Turn, turn from your evil ways! For why will you die, house of Israel?”’
- American Standard Version (ASV)
- Say unto them, As I live, saith the Lord Jehovah, I have no pleasure in the death of the wicked; but that the wicked turn from his way and live: turn ye, turn ye from your evil ways; for why will ye die, O house of Israel?
- Bible in Basic English (BBE)
- Say to them, By my life, says the Lord, I have no pleasure in the death of the evil-doer; it is more pleasing to me if he is turned from his way and has life: be turned, be turned from your evil ways; why are you looking for death, O children of Israel?
- Darby Translation (DBY)
- Say unto them, As I live, saith the Lord Jehovah, I have no pleasure in the death of the wicked; but that the wicked turn from his way and live. Turn ye, turn ye from your evil ways; for why will ye die, O house of Israel?
- Webster's Bible (WBS)
- Say to them, [As] I live, saith the Lord GOD, I have no pleasure in the death of the wicked; but that the wicked should turn from his way and live: turn ye, turn ye from your evil ways; for why will ye die, O house of Israel?
- Young's Literal Translation (YLT)
- Say unto them, I live — an affirmation of the Lord Jehovah, I delight not in the death of the wicked, But — in the turning of the wicked from his way, And he hath lived, Turn back, turn back, from your evil ways, Yea, why do ye die, O house of Israel?
Read in context
- 9ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- 10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
- 11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- 12ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
- 13ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
Cross references
- 1 Timothy 2:4 1 ತಿಮೊಥೆಯನಿಗೆ 2:4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
- Ezekiel 18:23 ಯೆಹೆಜ್ಕೇಲನು 18:23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Ezekiel 18:30–32 ಯೆಹೆಜ್ಕೇಲನು 18:30–32ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ. ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Jeremiah 3:22 ಯೆರೆಮೀಯ 3:22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
- Luke 15:20–32 ಲೂಕನು 15:20–32ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು. ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು. ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು. ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು. ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು. ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು. ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Proverbs 1:23 ಜ್ಞಾನೋಕ್ತಿಗಳು 1:23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Hosea 14:1 ಹೋಶೇಯ 14:1ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
- Ezekiel 14:6 ಯೆಹೆಜ್ಕೇಲನು 14:6ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
Original words (Hebrew)
- Say · H559אָמַר ʼâmar
- live · H2416חַי chay
- saith · H5002נְאֻם nᵉʼum
- Lord · H136אֲדֹנָי ʼĂdônây
- pleasure · H2654חָפֵץ châphêts
- death · H4194מָוֶת mâveth
- wicked · H7563רָשָׁע râshâʻ
- wicked · H7563רָשָׁע râshâʻ
- turn · H7725שׁוּב shûwb
- way · H1870דֶּרֶךְ derek
- live · H2421חָיָה châyâh
- turn · H7725שׁוּב shûwb
- turn · H7725שׁוּב shûwb
- evil · H7451רַע raʻ
- ways · H1870דֶּרֶךְ derek
- die · H4191מוּת mûwth
- house · H1004בַּיִת bayith
- Israel · H3478יִשְׂרָאֵל Yisrâʼêl