Skip to content
ThuthiThuthiThuthi
Ezekiel · chapter 33 · verse 12

Ezekiel 33:12 in Kannada

ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.

Manushya putrane. Neenu ninna janara makkalige helu--neetivantana neetiyu avana aparaadhada dinadalli avanannu tappisuvadilla; haageye dushtana dushtatvavu avanu tanna dushtatvavannu bittu tiruguva dinadalli adarinda beeluvadilla; neetivantanu paapamaaduva dinadalli neetiyinda baduka laaranu.

Ezekiel 33:12 in English

King James Version (KJV)
Therefore, thou son of man, say unto the children of thy people, The righteousness of the righteous shall not deliver him in the day of his transgression: as for the wickedness of the wicked, he shall not fall thereby in the day that he turneth from his wickedness; neither shall the righteous be able to live for his [righteousness] in the day that he sinneth.
World English Bible (WEB)
“You, son of man, tell the children of your people, ‘The righteousness of the righteous will not deliver him in the day of his disobedience. And as for the wickedness of the wicked, he will not fall by it in the day that he turns from his wickedness; neither will he who is righteous be able to live by it in the day that he sins.
American Standard Version (ASV)
And thou, son of man, say unto the children of thy people, The righteousness of the righteous shall not deliver him in the day of his transgression; and as for the wickedness of the wicked, he shall not fall thereby in the day that he turneth from his wickedness; neither shall he that is righteous be able to live thereby in the day that he sinneth.
Bible in Basic English (BBE)
And you, son of man, say to the children of your people, The righteousness of the upright man will not make him safe in the day when he does wrong; and the evil-doing of the evil man will not be the cause of his fall in the day when he is turned from his evil-doing; and the upright man will not have life because of his righteousness in the day when he does evil.
Darby Translation (DBY)
And thou, son of man, say unto the children of thy people, The righteousness of the righteous shall not deliver him in the day of his transgression; and as for the wickedness of the wicked, he shall not fall thereby in the day that he turneth from his wickedness; neither shall the righteous be able to live thereby in the day that he sinneth.
Webster's Bible (WBS)
Therefore, thou son of man, say to the children of thy people, The righteousness of the righteous shall not deliver him in the day of his transgression: as for the wickedness of the wicked, he shall not fall by it in the day that he turneth from his wickedness; neither shall the righteous be able to live for his [righteousness] in the day that he sinneth.
Young's Literal Translation (YLT)
And thou, son of man, say unto the sons of thy people: The righteousness of the righteous doth not deliver him in the day of his transgression, And the wickedness of the wicked, He doth not stumble for it in the day of his turning from his wickedness, And the righteous is not able to live in it in the day of his sinning.

Read in context

  1. 10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
  2. 11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
  3. 12ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
  4. 13ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
  5. 14ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
Read all of Ezekiel 33

Cross references

Original words (Hebrew)

Ezekiel 33:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.