Skip to content
ThuthiThuthiThuthi
Ezekiel · chapter 33 · verse 13

Ezekiel 33:13 in Kannada

ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.

Naanu neetivantanige--neenu nishchayavaagi badukuvi endu heluvaaga--avanu ondu vele avana svanta neetiyannu nambi anyaayavannu maadidare avana ellaa neetiyu jnyaapakamaadi kollalpaduvadilla; aadare avanu maadida avana akramagaligaagiye avanu saayuttaane.

Ezekiel 33:13 in English

King James Version (KJV)
When I shall say to the righteous, [that] he shall surely live; if he trust to his own righteousness, and commit iniquity, all his righteousnesses shall not be remembered; but for his iniquity that he hath committed, he shall die for it.
World English Bible (WEB)
When I tell the righteous that he will surely live, if he trusts in his righteousness and commits iniquity, none of his righteous deeds will be remembered; but he will die in his iniquity that he has committed.
American Standard Version (ASV)
When I say to the righteous, that he shall surely live; if he trust to his righteousness, and commit iniquity, none of his righteous deeds shall be remembered; but in his iniquity that he hath committed, therein shall he die.
Bible in Basic English (BBE)
When I say to the upright that life will certainly be his; if he puts his faith in his righteousness and does evil, not one of his upright acts will be kept in memory; but in the evil he has done, death will overtake him.
Darby Translation (DBY)
When I say to the righteous that he shall certainly live, and he trusteth to his righteousness and doeth what is wrong, none of his righteous acts shall be remembered; but in his unrighteousness which he hath done, in it shall he die.
Webster's Bible (WBS)
When I shall say to the righteous, [that] he shall surely live; if he shall trust to his own righteousness, and commit iniquity, all his righteousnesses shall not be remembered; but for his iniquity that he hath committed, he shall die for it.
Young's Literal Translation (YLT)
In My saying of the righteous: He surely liveth, And — he hath trusted on his righteousness, And he hath done perversity, All his righteous acts are not remembered, And for his perversity that he hath done, For it he doth die.

Read in context

  1. 11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
  2. 12ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
  3. 13ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
  4. 14ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
  5. 15ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
Read all of Ezekiel 33

Cross references

Original words (Hebrew)

Ezekiel 33:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.