Skip to content
ThuthiThuthiThuthi
Ezekiel · chapter 33 · verse 14

Ezekiel 33:14 in Kannada

ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ

Naanu dushtanige--neenu nishchaya vaagi saayuvi endu heluvaaga avanu paapa dinda tirugikondare mattu nyaayavannoo neeti yannoo maadidare

Ezekiel 33:14 in English

King James Version (KJV)
Again, when I say unto the wicked, Thou shalt surely die; if he turn from his sin, and do that which is lawful and right;
World English Bible (WEB)
Again, when I say to the wicked, “You will surely die,” if he turns from his sin and does that which is lawful and right,
American Standard Version (ASV)
Again, when I say unto the wicked, Thou shalt surely die; if he turn from his sin, and do that which is lawful and right;
Bible in Basic English (BBE)
And when I say to the evil-doer, Death will certainly be your fate; if he is turned from his sin and does what is ordered and right;
Darby Translation (DBY)
And when I say unto the wicked, Thou shalt certainly die, and he turneth from his sin, and doeth judgment and justice;
Webster's Bible (WBS)
Again, when I say to the wicked, Thou shalt surely die; if he shall turn from his sin, and do that which is lawful and right;
Young's Literal Translation (YLT)
And in My saying to the wicked: Thou surely diest, And — he hath turned back from his sin, And hath done judgment and righteousness,

Read in context

  1. 12ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
  2. 13ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
  3. 14ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
  4. 15ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
  5. 16ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
Read all of Ezekiel 33

Cross references

Original words (Hebrew)

Ezekiel 33:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.