Skip to content
ThuthiThuthiThuthi
Ezekiel · chapter 33 · verse 15

Ezekiel 33:15 in Kannada

ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.

Dushtanu tanna otteyannu hindakke kottare mattu dochikondaddannu tirugi kottu anyaayavannu maadade jeevada niyamagalalli nadedare avanu saayade khandita vaagi badukuvanu.

Ezekiel 33:15 in English

King James Version (KJV)
[If] the wicked restore the pledge, give again that he had robbed, walk in the statutes of life, without committing iniquity; he shall surely live, he shall not die.
World English Bible (WEB)
if the wicked restore the pledge, give again that which he had taken by robbery, walk in the statutes of life, committing no iniquity, he will surely live. He will not die.
American Standard Version (ASV)
if the wicked restore the pledge, give again that which he had taken by robbery, walk in the statutes of life, committing no iniquity; he shall surely live, he shall not die.
Bible in Basic English (BBE)
If the evil-doer lets one who is in his debt have back what is his, and gives back what he had taken by force, and is guided by the rules of life, doing no evil; life will certainly be his, death will not overtake him.
Darby Translation (DBY)
if the wicked restore the pledge, give again that he had taken by robbery, walk in the statutes of life, doing nothing that is wrong; he shall certainly live, he shall not die.
Webster's Bible (WBS)
[If] the wicked shall restore the pledge, give again that which he had robbed, walk in the statutes of life, without committing iniquity; he shall surely live, he shall not die.
Young's Literal Translation (YLT)
(The pledge the wicked restoreth, plunder he repayeth,) In the statutes of life he hath walked, So as not to do perversity, He surely liveth — he doth not die.

Read in context

  1. 13ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
  2. 14ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
  3. 15ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
  4. 16ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
  5. 17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
Read all of Ezekiel 33

Cross references

Original words (Hebrew)

Ezekiel 33:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.