Skip to content
ThuthiThuthiThuthi
Ezekiel · chapter 33 · verse 16

Ezekiel 33:16 in Kannada

ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.

Avanu maadiruva paapa galalli ondaadaroo avanige virodhavaagi jnyaapa kakke baruvadilla; avanu nyaayavannoo neeti yannoo maadiddarinda nishchayavaagi badukuvanu.

Ezekiel 33:16 in English

King James Version (KJV)
None of his sins that he hath committed shall be mentioned unto him: he hath done that which is lawful and right; he shall surely live.
World English Bible (WEB)
None of his sins that he has committed will be remembered against him. He has done that which is lawful and right. He will surely live.
American Standard Version (ASV)
None of his sins that he hath committed shall be remembered against him: he hath done that which is lawful and right; he shall surely live.
Bible in Basic English (BBE)
Not one of the sins which he has done will be kept in mind against him: he has done what is ordered and right, life will certainly be his.
Darby Translation (DBY)
None of his sins which he hath committed shall be remembered against him: he hath done judgment and justice; he shall certainly live.
Webster's Bible (WBS)
None of his sins that he hath committed shall be mentioned to him: he hath done that which is lawful and right; he shall surely live.
Young's Literal Translation (YLT)
None of his sin that he hath sinned is remembered to him, Judgment and righteousness he hath done, He doth surely live.

Read in context

  1. 14ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
  2. 15ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
  3. 16ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
  4. 17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
  5. 18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
Read all of Ezekiel 33

Cross references

Original words (Hebrew)

Ezekiel 33:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.