Skip to content
ThuthiThuthiThuthi
Ezekiel · chapter 33 · verse 17

Ezekiel 33:17 in Kannada

ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.

Aadaroo ninna janara makkalu--kartana maargavu samavilla annuttaare. Avarigaadaro avara maargave samavaagilla.

Ezekiel 33:17 in English

King James Version (KJV)
Yet the children of thy people say, The way of the Lord is not equal: but as for them, their way is not equal.
World English Bible (WEB)
“‘Yet the children of your people say, “The way of the Lord is not fair;” but as for them, their way is not fair.
American Standard Version (ASV)
Yet the children of thy people say, The way of the Lord is not equal: but as for them, their way is not equal.
Bible in Basic English (BBE)
But the children of your people say, The way of the Lord is not equal: when it is they whose way is not equal.
Darby Translation (DBY)
Yet the children of thy people say, The way of the Lord is not equal: but as for them, their way is not equal.
Webster's Bible (WBS)
Yet the children of thy people say, The way of the LORD is not equal: but as for them, their way is not equal.
Young's Literal Translation (YLT)
And the sons of thy people have said: The way of the Lord is not pondered, As to them — their way is not pondered.

Read in context

  1. 15ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
  2. 16ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
  3. 17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
  4. 18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
  5. 19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
Read all of Ezekiel 33

Cross references

Original words (Hebrew)

Ezekiel 33:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.