Skip to content
ThuthiThuthiThuthi
Ezekiel · chapter 33 · verse 18

Ezekiel 33:18 in Kannada

ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.

Yaavaaga neeti vantanu tanna neetiyinda tirugikolluvano mattu akramavannu maaduvano avanu khandita vaagiyoo adaralliye saayuvanu.

Ezekiel 33:18 in English

King James Version (KJV)
When the righteous turneth from his righteousness, and committeth iniquity, he shall even die thereby.
World English Bible (WEB)
When the righteous turns from his righteousness and commits iniquity, he will even die therein.
American Standard Version (ASV)
When the righteous turneth from his righteousness, and committeth iniquity, he shall even die therein.
Bible in Basic English (BBE)
When the upright man, turning away from his righteousness, does evil, death will overtake him in it.
Darby Translation (DBY)
When the righteous turneth from his righteousness, and doeth what is wrong, then he shall die therein.
Webster's Bible (WBS)
When the righteous turneth from his righteousness, and committeth iniquity, for that he shall even die.
Young's Literal Translation (YLT)
In the turning back of the righteous from his righteousness, And he hath done perversity — he dieth for it.

Read in context

  1. 16ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
  2. 17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
  3. 18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
  4. 19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
  5. 20ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
Read all of Ezekiel 33

Cross references

Original words (Hebrew)

Ezekiel 33:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.