Skip to content
ThuthiThuthiThuthi
Ezekiel · chapter 33 · verse 19

Ezekiel 33:19 in Kannada

ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.

Aadare dushtanu dushtatvavannu bittu tirugikondu nyaaya vannoo neetiyannoo nadesidare avanu adaralliye badukuvanu.

Ezekiel 33:19 in English

King James Version (KJV)
But if the wicked turn from his wickedness, and do that which is lawful and right, he shall live thereby.
World English Bible (WEB)
When the wicked turns from his wickedness and does that which is lawful and right, he will live by it.
American Standard Version (ASV)
And when the wicked turneth from his wickedness, and doeth that which is lawful and right, he shall live thereby.
Bible in Basic English (BBE)
And when the evil man, turning away from his evil-doing, does what is ordered and right, he will get life by it.
Darby Translation (DBY)
And when the wicked turneth from his wickedness, and doeth judgment and justice, he shall live for these things.
Webster's Bible (WBS)
But if the wicked shall turn from his wickedness, and do that which is lawful and right, for that he shall live.
Young's Literal Translation (YLT)
And in the turning back of the wicked from his wickedness, And he hath done judgment and righteousness, by them he liveth.

Read in context

  1. 17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
  2. 18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
  3. 19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
  4. 20ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
  5. 21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
Read all of Ezekiel 33

Cross references

Original words (Hebrew)

Ezekiel 33:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.