Ezekiel · chapter 33 · verse 2
Ezekiel 33:2 in Kannada
ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
Manushyaputrane, ninna janara makkalondige maatanaadu mattu ava rige--naanu ondu deshada mele yaavaaga kattiyannu taruveno aaga aa deshada janaru tamma praantyada obba manushyanannu aarisi tamage kaavalugaaranannaagi ittare,
Ezekiel 33:2 in English
- King James Version (KJV)
- Son of man, speak to the children of thy people, and say unto them, When I bring the sword upon a land, if the people of the land take a man of their coasts, and set him for their watchman:
- World English Bible (WEB)
- “Son of man, speak to the children of your people, and tell them, ‘When I bring the sword on a land, and the people of the land take a man from among them, and set him for their watchman,
- American Standard Version (ASV)
- Son of man, speak to the children of thy people, and say unto them, When I bring the sword upon a land, and the people of the land take a man from among them, and set him for their watchman;
- Bible in Basic English (BBE)
- Son of man, give a word to the children of your people, and say to them, When I make the sword come on a land, if the people of the land take a man from among their number and make him their watchman:
- Darby Translation (DBY)
- Son of man, speak to the children of thy people, and say unto them, When I bring the sword upon a land, and the people of the land take one man from among them all, and set him for their watchman:
- Webster's Bible (WBS)
- Son of man, speak to the children of thy people, and say to them, When I bring the sword upon a land, if the people of the land take a man of their borders, and set him for their watchman:
- Young's Literal Translation (YLT)
- 'Son of man, speak unto the sons of thy people, and thou hast said unto them: A land — when I bring in against it a sword, And the people of the land have taken one man out of their borders, And made him to them for a watchman.
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
- 3ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
- 4ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
Cross references
- Ezekiel 33:30 ಯೆಹೆಜ್ಕೇಲನು 33:30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- Ezekiel 3:11 ಯೆಹೆಜ್ಕೇಲನು 3:11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- Ezekiel 33:17 ಯೆಹೆಜ್ಕೇಲನು 33:17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
- Ezekiel 3:27 ಯೆಹೆಜ್ಕೇಲನು 3:27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Isaiah 62:6 ಯೆಶಾಯ 62:6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 2 Kings 9:17–20 2 ಅರಸುಗಳು 9:17–20ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು. ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು. ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
- Jeremiah 51:12 ಯೆರೆಮೀಯ 51:12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Hosea 9:8 ಹೋಶೇಯ 9:8ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
Original words (Hebrew)
- Son · H1121בֵּן bên
- man · H120אָדָם ʼâdâm
- speak · H1696דָבַר dâbar
- children · H1121בֵּן bên
- people · H5971עַם ʻam
- say · H559אָמַר ʼâmar
- bring · H935בּוֹא bôwʼ
- sword · H2719חֶרֶב chereb
- land · H776אֶרֶץ ʼerets
- people · H5971עַם ʻam
- land · H776אֶרֶץ ʼerets
- take · H3947לָקַח lâqach
- a · H259אֶחָד ʼechâd
- man · H376אִישׁ ʼîysh
- coasts · H7097קָצֶה qâtseh
- set · H5414נָתַן nâthan
- watchman · H6822צָפָה tsâphâh