Skip to content
ThuthiThuthiThuthi
Ezekiel · chapter 33 · verse 20

Ezekiel 33:20 in Kannada

ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.

Aadaroo neevu kartana maarga sariyalla annutteeri; o israayelina manetana davare, nimmalli pratiyobbarige nimma maargagala prakaara naanu nyaaya teerisuvenu.

Ezekiel 33:20 in English

King James Version (KJV)
Yet ye say, The way of the Lord is not equal. O ye house of Israel, I will judge you every one after his ways.
World English Bible (WEB)
Yet you say, “The way of the Lord is not fair.” House of Israel, I will judge every one of you after his ways.’”
American Standard Version (ASV)
Yet ye say, The way of the Lord is not equal. O house of Israel, I will judge you every one after his ways.
Bible in Basic English (BBE)
And still you say, The way of the Lord is not equal. O children of Israel, I will be your judge, giving to everyone the reward of his ways.
Darby Translation (DBY)
Yet ye say, The way of the Lord is not equal. O house of Israel, I will judge you every one after his ways.
Webster's Bible (WBS)
Yet ye say, The way of the LORD is not equal. O ye house of Israel, I will judge you every one after his ways.
Young's Literal Translation (YLT)
And ye have said: The way of the Lord is not pondered, Each according to his ways do I judge you, O house of Israel.'

Read in context

  1. 18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
  2. 19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
  3. 20ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
  4. 21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
  5. 22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
Read all of Ezekiel 33

Cross references

Original words (Hebrew)

Ezekiel 33:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.