Ezekiel · chapter 33 · verse 21
Ezekiel 33:21 in Kannada
ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
Namma sereya hanneradane varushada hattane tingalina aidane dinadalli aadaddenandare, yeroosa lemininda tappisikondavanobbanu nanna balige bandu pattanavu hodeyalpattide endu helidanu.
Ezekiel 33:21 in English
- King James Version (KJV)
- And it came to pass in the twelfth year of our captivity, in the tenth [month], in the fifth [day] of the month, [that] one that had escaped out of Jerusalem came unto me, saying, The city is smitten.
- World English Bible (WEB)
- In the twelfth year of our captivity, in the tenth month, in the fifth day of the month, one who had escaped out of Jerusalem came to me, saying, “The city has been defeated!”
- American Standard Version (ASV)
- And it came to pass in the twelfth year of our captivity, in the tenth [month], in the fifth [day] of the month, that one that had escaped out of Jerusalem came unto me, saying, The city is smitten.
- Bible in Basic English (BBE)
- Now in the twelfth year after we had been taken away prisoners, in the tenth month, on the fifth day of the month, one who had got away in flight from Jerusalem came to me, saying, The town has been taken.
- Darby Translation (DBY)
- And it came to pass in the twelfth year of our captivity, in the tenth [month], on the fifth of the month, that one who had escaped out of Jerusalem came unto me, saying, The city is smitten!
- Webster's Bible (WBS)
- And it came to pass in the twelfth year of our captivity, in the tenth [month] , in the fifth [day] of the month, [that] one that had escaped out of Jerusalem came to me, saying, The city is smitten.
- Young's Literal Translation (YLT)
- And it cometh to pass, in the twelfth year — in the tenth [month], in the fifth of the month — of our removal, come in unto me doth one who is escaped from Jerusalem, saying, 'The city hath been smitten.'
Read in context
- 19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.
- 20ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
- 21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
- 22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- 23ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
Cross references
- Ezekiel 1:2 ಯೆಹೆಜ್ಕೇಲನು 1:2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
- Ezekiel 40:1 ಯೆಹೆಜ್ಕೇಲನು 40:1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- 2 Chronicles 36:17–21 2 ಪೂರ್ವಕಾಲವೃತ್ತಾಂತ 36:17–21ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- 2 Kings 24:4–7 2 ಅರಸುಗಳು 24:4–7ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು. ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು. ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
- Ezekiel 32:1 ಯೆಹೆಜ್ಕೇಲನು 32:1ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- 2 Kings 25:10 2 ಅರಸುಗಳು 25:10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
- Ezekiel 24:26–27 ಯೆಹೆಜ್ಕೇಲನು 24:26–27ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು. ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Jeremiah 52:4–14 ಯೆರೆಮೀಯ 52:4–14ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು. ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು, ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- Jeremiah 39:1–8 ಯೆರೆಮೀಯ 39:1–8ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು. ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
Original words (Hebrew)
- twelfth · H8147שְׁנַיִם shᵉnayim
- year · H8141שָׁנֶה shâneh
- captivity · H1546גָּלוּת gâlûwth
- tenth · H6224עֲשִׂירִי ʻăsîyrîy
- fifth · H2568חָמֵשׁ châmêsh
- month · H2320חֹדֶשׁ chôdesh
- escaped · H6412פָּלִיט pâlîyṭ
- Jerusalem · H3389יְרוּשָׁלַ͏ִם Yᵉrûwshâlaim
- came · H935בּוֹא bôwʼ
- saying · H559אָמַר ʼâmar
- city · H5892עִיר ʻîyr
- smitten · H5221נָכָה nâkâh