Ezekiel · chapter 33 · verse 22
Ezekiel 33:22 in Kannada
ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
Aaga avanu tappisikondu baruva dakkinta modale, saayankaaladalli kartana kai nanna mele ittu. Avanu munjaane nanna balige baruva tanaka nanna baayi tereyalpattide; nana baayi teredittu. Naanu mookanaagiralilla.
Ezekiel 33:22 in English
- King James Version (KJV)
- Now the hand of the LORD was upon me in the evening, afore he that was escaped came; and had opened my mouth, until he came to me in the morning; and my mouth was opened, and I was no more dumb.
- World English Bible (WEB)
- Now the LORD’s hand had been on me in the evening, before he who had escaped came; and he had opened my mouth until he came to me in the morning; and my mouth was opened, and I was no longer mute.
- American Standard Version (ASV)
- Now the hand of Jehovah had been upon me in the evening, before he that was escaped came; and he had opened my mouth, until he came to me in the morning; and my mouth was opened, and I was no more dumb.
- Bible in Basic English (BBE)
- Now the hand of the Lord had been on me in the evening, before the man who had got away came to me; and he made my mouth open, ready for his coming to me in the morning; and my mouth was open and I was no longer without voice.
- Darby Translation (DBY)
- Now the hand of Jehovah had been upon me in the evening, before he that had escaped came; and he had opened my mouth against his coming to me in the morning; and my mouth was opened, and I was no more dumb.
- Webster's Bible (WBS)
- Now the hand of the LORD was upon me in the evening, before he that had escaped came; and had opened my mouth, until he came to me in the morning; and my mouth was opened, and I was no more dumb.
- Young's Literal Translation (YLT)
- And the hand of Jehovah hath been unto me in the evening, before the coming in of the escaped one, and He openeth my mouth till the coming in unto me in the morning, and opened is my mouth, and I have not been silent again.
Read in context
- 20ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
- 21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
- 22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- 23ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
- 24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
Cross references
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Ezekiel 3:26–27 ಯೆಹೆಜ್ಕೇಲನು 3:26–27ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ. ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Ezekiel 24:26–27 ಯೆಹೆಜ್ಕೇಲನು 24:26–27ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು. ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Ezekiel 37:1 ಯೆಹೆಜ್ಕೇಲನು 37:1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- Ezekiel 40:1 ಯೆಹೆಜ್ಕೇಲನು 40:1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- Luke 1:64 ಲೂಕನು 1:64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
- Ezekiel 3:22 ಯೆಹೆಜ್ಕೇಲನು 3:22ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.