Skip to content
ThuthiThuthiThuthi
Ezekiel · chapter 33 · verse 23

Ezekiel 33:23 in Kannada

ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--

Aamele, kartana vaakyavu nanage bandu helidde nandare--

Ezekiel 33:23 in English

King James Version (KJV)
Then the word of the LORD came unto me, saying,
World English Bible (WEB)
The LORD’s word came to me, saying,
American Standard Version (ASV)
And the word of Jehovah came unto me, saying,
Bible in Basic English (BBE)
And the word of the Lord came to me, saying,
Darby Translation (DBY)
And the word of Jehovah came unto me, saying,
Webster's Bible (WBS)
Then the word of the LORD came to me, saying,
Young's Literal Translation (YLT)
And there is a word of Jehovah unto me, saying,

Read in context

  1. 21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
  2. 22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
  3. 23ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
  4. 24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
  5. 25ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
Read all of Ezekiel 33

Original words (Hebrew)

Ezekiel 33:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.