Skip to content
ThuthiThuthiThuthi
Ezekiel · chapter 33 · verse 25

Ezekiel 33:25 in Kannada

ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?

Aadadarinda neenu avarige helabekaadadde nandare--devaraada kartanu heege heluttaane--neevu raktadinda koodida maansavannu tinnuvara llave? Nimma kannugalu vigrahagala kadege etti raktavannu chelluva neevu deshavannu svaadheenapadisi kolluviro?

Ezekiel 33:25 in English

King James Version (KJV)
Wherefore say unto them, Thus saith the Lord GOD; Ye eat with the blood, and lift up your eyes toward your idols, and shed blood: and shall ye possess the land?
World English Bible (WEB)
Therefore tell them, ‘The Lord GOD says: “You eat with the blood, and lift up your eyes to your idols, and shed blood. So should you possess the land?
American Standard Version (ASV)
Wherefore say unto them, Thus saith the Lord Jehovah: Ye eat with the blood, and lift up your eyes unto your idols, and shed blood: and shall ye possess the land?
Bible in Basic English (BBE)
For this cause say to them, This is what the Lord has said: You take your meat with the blood, your eyes are lifted up to your images, and you are takers of life: are you to have the land for your heritage?
Darby Translation (DBY)
Therefore say unto them, Thus saith the Lord Jehovah: Ye eat with the blood, and lift up your eyes toward your idols, and shed blood; and shall ye possess the land?
Webster's Bible (WBS)
Wherefore say to them, Thus saith the Lord GOD; Ye eat with the blood, and lift up your eyes towards your idols, and shed blood: and shall ye possess the land?
Young's Literal Translation (YLT)
Therefore say unto them: Thus said the Lord Jehovah: With the blood ye do eat, And your eyes ye lift up unto your idols, And blood ye shed, and the land ye inherit!

Read in context

  1. 23ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
  2. 24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
  3. 25ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
  4. 26ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
  5. 27ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
Read all of Ezekiel 33

Cross references

Original words (Hebrew)

Ezekiel 33:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.