Skip to content
ThuthiThuthiThuthi
Ezekiel · chapter 33 · verse 26

Ezekiel 33:26 in Kannada

ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?

Neevu nimma kattiya mele nintu asahyavaada kelasagalannu maaduviri; nimmalli pratiyobbanoo tanna tanna nereyavana hendatiyannu kedisuttaane; heegaadare neevu deshavannu svatantrisi kollabahudo?

Ezekiel 33:26 in English

King James Version (KJV)
Ye stand upon your sword, ye work abomination, and ye defile every one his neighbour’s wife: and shall ye possess the land?
World English Bible (WEB)
You stand on your sword, you work abomination, and every one of you defiles his neighbor’s wife. So should you possess the land?”’
American Standard Version (ASV)
Ye stand upon your sword, ye work abomination, and ye defile every one his neighbor’s wife: and shall ye possess the land?
Bible in Basic English (BBE)
You put your faith in your swords, you do disgusting things, everyone takes his neighbour's wife: are you to have the land for your heritage?
Darby Translation (DBY)
Ye stand upon your sword, ye work abomination, and ye defile every one his neighbour's wife; and shall ye possess the land?
Webster's Bible (WBS)
Ye stand upon your sword, ye work abomination, and ye defile every one his neighbor's wife: and shall ye possess the land?
Young's Literal Translation (YLT)
Ye have stood on your sword, Ye have done abomination, Each the wife of his neighbour ye have defiled, And the land ye possess!

Read in context

  1. 24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
  2. 25ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
  3. 26ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
  4. 27ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
  5. 28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
Read all of Ezekiel 33

Cross references

Original words (Hebrew)

Ezekiel 33:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.