Ezekiel · chapter 33 · verse 28
Ezekiel 33:28 in Kannada
ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
Naanu ee deshavannu haalupaalu maaduvenu. Adara balada mahattu teerihoguvadu. Israayelina parvatagalu haaduhoguvavarillade haalaagu vavu.
Ezekiel 33:28 in English
- King James Version (KJV)
- For I will lay the land most desolate, and the pomp of her strength shall cease; and the mountains of Israel shall be desolate, that none shall pass through.
- World English Bible (WEB)
- I will make the land a desolation and an astonishment. The pride of her power will cease. The mountains of Israel will be desolate, so that no one will pass through.
- American Standard Version (ASV)
- And I will make the land a desolation and an astonishment; and the pride of her power shall cease; and the mountains of Israel shall be desolate, so that none shall pass through.
- Bible in Basic English (BBE)
- And I will make the land a waste and a cause of wonder, and the pride of her strength will come to an end; and the mountains of Israel will be made waste so that no one will go through.
- Darby Translation (DBY)
- And I will make the land a desolation and an astonishment, and the pride of her strength shall cease; and the mountains of Israel shall be desolated, so that none shall pass through.
- Webster's Bible (WBS)
- For I will lay the land most desolate, and the pomp of her strength shall cease; and the mountains of Israel shall be desolate, that none shall pass through.
- Young's Literal Translation (YLT)
- And I have made the land a desolation and an astonishment, And ceased hath the excellency of its strength, And desolated have been mountains of Israel, Without any one passing through.
Read in context
- 26ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
- 27ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
- 28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
- 29ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- 30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
Cross references
- Ezekiel 7:24 ಯೆಹೆಜ್ಕೇಲನು 7:24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- Jeremiah 44:2 ಯೆರೆಮೀಯ 44:2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
- Ezekiel 6:14 ಯೆಹೆಜ್ಕೇಲನು 6:14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Jeremiah 44:22 ಯೆರೆಮೀಯ 44:22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- Micah 7:13 ಮೀಕ 7:13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- Jeremiah 44:6 ಯೆರೆಮೀಯ 44:6ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Ezekiel 6:2–6 ಯೆಹೆಜ್ಕೇಲನು 6:2–6ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ. ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು. ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು. ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
- Isaiah 6:11 ಯೆಶಾಯ 6:11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- 2 Chronicles 36:21 2 ಪೂರ್ವಕಾಲವೃತ್ತಾಂತ 36:21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.