Skip to content
ThuthiThuthiThuthi
Ezekiel · chapter 33 · verse 29

Ezekiel 33:29 in Kannada

ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.

Aamele avaru maadida ellaa asahyaga lindaagi naanu aa deshavannu sampoornavaagi naashagolisidaaga naane kartanendu avaru tiliyuvaru.

Ezekiel 33:29 in English

King James Version (KJV)
Then shall they know that I [am] the LORD, when I have laid the land most desolate because of all their abominations which they have committed.
World English Bible (WEB)
Then they will know that I am the LORD, when I have made the land a desolation and an astonishment because of all their abominations which they have committed.”’
American Standard Version (ASV)
Then shall they know that I am Jehovah, when I have made the land a desolation and an astonishment, because of all their abominations which they have committed.
Bible in Basic English (BBE)
Then they will be certain that I am the Lord, when I have made the land a waste and a cause of wonder, because of all the disgusting things which they have done,
Darby Translation (DBY)
And they shall know that I [am] Jehovah, when I have made the land a desolation and an astonishment because of all their abominations which they have committed.
Webster's Bible (WBS)
Then shall they know that I [am] the LORD, when I have laid the land most desolate because of all their abominations which they have committed.
Young's Literal Translation (YLT)
And they have known that I [am] Jehovah, In My making the land a desolation and an astonishment, For all their abominations that they have done.

Read in context

  1. 27ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
  2. 28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
  3. 29ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
  4. 30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
  5. 31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
Read all of Ezekiel 33

Cross references

Original words (Hebrew)

Ezekiel 33:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.