Ezekiel · chapter 33 · verse 3
Ezekiel 33:3 in Kannada
ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
Avana kattiyu deshada mele baruvadannu nodi, kahaleyannoodi janarannu echcharisidaaga,
Ezekiel 33:3 in English
- King James Version (KJV)
- If when he seeth the sword come upon the land, he blow the trumpet, and warn the people;
- World English Bible (WEB)
- if, when he sees the sword come on the land, he blows the trumpet and warns the people,
- American Standard Version (ASV)
- if, when he seeth the sword come upon the land, he blow the trumpet, and warn the people;
- Bible in Basic English (BBE)
- If, when he sees the sword coming on the land, by sounding the horn he gives the people news of their danger;
- Darby Translation (DBY)
- if he see the sword coming upon the land, and blow the trumpet, and warn the people;
- Webster's Bible (WBS)
- If when he seeth the sword come upon the land, he shall blow the trumpet, and warn the people;
- Young's Literal Translation (YLT)
- And he hath seen the sword coming against the land, And hath blown with a trumpet, and hath warned the people,
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
- 3ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
- 4ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
- 5ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
Cross references
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Nehemiah 4:20 ನೆಹೆಮೀಯ 4:20ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.
- Jeremiah 4:5 ಯೆರೆಮೀಯ 4:5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
- Nehemiah 4:18 ನೆಹೆಮೀಯ 4:18ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Joel 2:1 ಯೋವೇಲ 2:1ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
- Ezekiel 33:8–9 ಯೆಹೆಜ್ಕೇಲನು 33:8–9ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- Jeremiah 51:27 ಯೆರೆಮೀಯ 51:27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
- Jeremiah 6:1 ಯೆರೆಮೀಯ 6:1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.