Ezekiel · chapter 33 · verse 30
Ezekiel 33:30 in Kannada
ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
Idallade manushyaputrane, ninna janara makkalu innu manegala baagalugaligoo godegaligoo viruddhavaagi maatanaaduttaare, ninna vishayavaagi maatanaadikondu obbarigobbaru tamma tamma sahodararellaroo--kartaninda horaduva maatu enendu keli praarthisona banni endu helikolluttaare.
Ezekiel 33:30 in English
- King James Version (KJV)
- Also, thou son of man, the children of thy people still are talking against thee by the walls and in the doors of the houses, and speak one to another, every one to his brother, saying, Come, I pray you, and hear what is the word that cometh forth from the LORD.
- World English Bible (WEB)
- “As for you, son of man, the children of your people talk about you by the walls and in the doors of the houses, and speak to one another, everyone to his brother, saying, ‘Please come and hear what the word is that comes out from the LORD.’
- American Standard Version (ASV)
- And as for thee, son of man, the children of thy people talk of thee by the walls and in the doors of the houses, and speak one to another, every one to his brother, saying, Come, I pray you, and hear what is the word that cometh forth from Jehovah.
- Bible in Basic English (BBE)
- And as for you, son of man, the children of your people are talking together about you by the walls and in the doorways of the houses, saying to one another, Come now, give ear to the word which comes from the Lord.
- Darby Translation (DBY)
- And as for thee, son of man, the children of thy people keep talking of thee by the walls and in the doors of the houses, and speak one to another, every one to his brother, saying, Come, I pray you, and hear what is the word that cometh forth from Jehovah.
- Webster's Bible (WBS)
- Also, thou son of man, the children of thy people still are talking against thee by the walls and in the doors of the houses, and speak one to another, every one to his brother, saying, Come, I pray you, and hear what is the word that cometh forth from the LORD.
- Young's Literal Translation (YLT)
- And thou, son of man, the sons of thy people who are speaking about thee, By the walls, and in openings of the houses, Have spoken one with another, each with his brother, Saying: Come in, I pray you, And hear what [is] the word that cometh out from Jehovah.
Read in context
- 28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
- 29ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- 30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
- 31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- 32ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
Cross references
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Matthew 15:8 ಮತ್ತಾಯನು 15:8ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
- Matthew 22:16–17 ಮತ್ತಾಯನು 22:16–17ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
- Isaiah 58:2 ಯೆಶಾಯ 58:2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- Jeremiah 23:35 ಯೆರೆಮೀಯ 23:35ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Jeremiah 42:1–6 ಯೆರೆಮೀಯ 42:1–6ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು. ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು. ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- Jeremiah 42:20 ಯೆರೆಮೀಯ 42:20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
- Jeremiah 11:18–19 ಯೆರೆಮೀಯ 11:18–19ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ. ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
Original words (Hebrew)
- son · H1121בֵּן bên
- man · H120אָדָם ʼâdâm
- children · H1121בֵּן bên
- people · H5971עַם ʻam
- talking · H1696דָבַר dâbar
- against · H681אֵצֶל ʼêtsel
- walls · H7023קִיר qîyr
- doors · H6607פֶּתַח pethach
- houses · H1004בַּיִת bayith
- speak · H1696דָבַר dâbar
- one · H2297חַד chad
- another · H259אֶחָד ʼechâd
- one · H376אִישׁ ʼîysh
- brother · H251אָח ʼâch
- saying · H559אָמַר ʼâmar
- Come · H935בּוֹא bôwʼ
- hear · H8085שָׁמַע shâmaʻ
- word · H1697דָּבָר dâbâr
- forth · H3318יָצָא yâtsâʼ