Skip to content
ThuthiThuthiThuthi
Ezekiel · chapter 33 · verse 31

Ezekiel 33:31 in Kannada

ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.

Bere janaru baruva haage avaru ninna balige bandu janaru kulitukolluva haage ninna munde kulitukolluvaru; avaru ninna vaakyagalannu keluvaru, aadare avaru avugalannu maaduvadilla. Avaru tamma baayinda hechchaada preetiyannu torisuvaru; aadare avara hrudayavu lobhatvada kadege hoguvadu.

Ezekiel 33:31 in English

King James Version (KJV)
And they come unto thee as the people cometh, and they sit before thee [as] my people, and they hear thy words, but they will not do them: for with their mouth they shew much love, [but] their heart goeth after their covetousness.
World English Bible (WEB)
They come to you as the people come, and they sit before you as my people, and they hear your words, but don’t do them; for with their mouth they show much love, but their heart goes after their gain.
American Standard Version (ASV)
And they come unto thee as the people cometh, and they sit before thee as my people, and they hear thy words, but do them not; for with their mouth they show much love, but their heart goeth after their gain.
Bible in Basic English (BBE)
And they come to you as my people come, and are seated before you as my people, hearing your words but doing them not: for deceit is in their mouth and their heart goes after profit for themselves.
Darby Translation (DBY)
And they come unto thee as a people cometh, and they sit before thee [as] my people, and they hear thy words, but they do them not; for with their mouth they shew much love, [but] their heart goeth after their dishonest gain.
Webster's Bible (WBS)
And they come to thee as the people come, and they sit before thee [as] my people, and they hear thy words, but they will not do them: for with their mouth they show much love, [but] their heart goeth after their covetousness.
Young's Literal Translation (YLT)
And they come in unto thee as the coming in of a people, And they sit before thee — My people, And have heard thy words, and they do them not, For doting loves with their mouth they are making, After their dishonest gain their heart is going.

Read in context

  1. 29ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
  2. 30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
  3. 31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
  4. 32ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
  5. 33ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
Read all of Ezekiel 33

Cross references

Original words (Hebrew)

Ezekiel 33:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.