Ezekiel · chapter 33 · verse 32
Ezekiel 33:32 in Kannada
ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
Igo, neenu avarige impaada shabdavullanta, tantivaadyagalannu chennaagi baarisuvanta obbana manoharavaada raagada haagiruvi; avaru ninna maatugalannu keluttaare, aadare avugalannu maaduvadilla.yaavaaga idu baruttado aaga avarige pravaadiyu tamma sangada iddaanendu tiliyuvadu.
Ezekiel 33:32 in English
- King James Version (KJV)
- And, lo, thou [art] unto them as a very lovely song of one that hath a pleasant voice, and can play well on an instrument: for they hear thy words, but they do them not.
- World English Bible (WEB)
- Behold, you are to them as a very lovely song of one who has a pleasant voice, and can play well on an instrument; for they hear your words, but they don’t do them.
- American Standard Version (ASV)
- And, lo, thou art unto them as a very lovely song of one that hath a pleasant voice, and can play well on an instrument; for they hear thy words, but they do them not.
- Bible in Basic English (BBE)
- And truly you are to them like a love song by one who has a very pleasing voice and is an expert player on an instrument: for they give ear to your words but do them not.
- Darby Translation (DBY)
- And behold, thou art unto them as a lovely song, a pleasant voice, and one that playeth well on an instrument; and they hear thy words, but they do them not.
- Webster's Bible (WBS)
- And lo, thou [art] to them as a very lovely song of one that hath a pleasant voice, and can play well on an instrument: for they hear thy words, but they do not perform them.
- Young's Literal Translation (YLT)
- And lo, thou [art] to them as a singer of doting loves, A pleasant voice, and playing well on an instrument, And they have heard thy words, and they are not doing them.
Read in context
- 30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
- 31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- 32ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- 33ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
Cross references
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- Mark 4:16–17 ಮಾರ್ಕನು 4:16–17ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;