Skip to content
ThuthiThuthiThuthi
Ezekiel · chapter 33 · verse 33

Ezekiel 33:33 in Kannada

ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.

Yaavaaga idu baruttado aaga avarige pravaadiyu tamma sangada iddaanendu tiliyuvadu.

Ezekiel 33:33 in English

King James Version (KJV)
And when this cometh to pass, (lo, it will come,) then shall they know that a prophet hath been among them.
World English Bible (WEB)
“When this comes to pass—behold, it comes—then they will know that a prophet has been among them.”
American Standard Version (ASV)
And when this cometh to pass (behold, it cometh), then shall they know that a prophet hath been among them.
Bible in Basic English (BBE)
And when this comes about (see, it is coming), then it will be clear to them that a prophet has been among them.
Darby Translation (DBY)
And when this cometh to pass (behold, it will come), then shall they know that a prophet hath been among them.
Webster's Bible (WBS)
And when this cometh to pass, (lo, it will come,) then shall they know that a prophet hath been among them.
Young's Literal Translation (YLT)
And in its coming in — lo, it hath come, And they have known that a prophet hath been in their midst!'

Read in context

  1. 31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
  2. 32ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
  3. 33ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
Read all of Ezekiel 33

Cross references

Original words (Hebrew)

Ezekiel 33:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.