Skip to content
ThuthiThuthiThuthi
Ezekiel · chapter 33 · verse 5

Ezekiel 33:5 in Kannada

ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.

Avanu kahaleya dhvaniyannu keli echcharagollalilla; avana raktavu avana mele iruvadu. Aadare echcharikeyaaguvavanu tanna praanavannu ulisiko lluvanu.

Ezekiel 33:5 in English

King James Version (KJV)
He heard the sound of the trumpet, and took not warning; his blood shall be upon him. But he that taketh warning shall deliver his soul.
World English Bible (WEB)
He heard the sound of the trumpet and didn’t take warning. His blood will be on him; whereas if he had heeded the warning, he would have delivered his soul.
American Standard Version (ASV)
He heard the sound of the trumpet, and took not warning; his blood shall be upon him; whereas if he had taken warning, he would have delivered his soul.
Bible in Basic English (BBE)
On hearing the sound of the horn, he did not take note; his blood will be on him; for if he had taken note his life would have been safe.
Darby Translation (DBY)
He heard the sound of the trumpet, and took not warning; his blood is upon him: whereas had he taken warning, he would have delivered his soul.
Webster's Bible (WBS)
He heard the sound of the trumpet, and took not warning; his blood shall be upon him. But he that taketh warning shall deliver his soul.
Young's Literal Translation (YLT)
The voice of the trumpet he heard, And he hath not taken warning, his blood is on him, And he who took warning his soul hath delivered.

Read in context

  1. 3ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
  2. 4ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
  3. 5ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
  4. 6ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
  5. 7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
Read all of Ezekiel 33

Cross references

Original words (Hebrew)

Ezekiel 33:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.