Skip to content
ThuthiThuthiThuthi
Ezekiel · chapter 33 · verse 6

Ezekiel 33:6 in Kannada

ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.

Aadare kaavalugaaranu kattiyannu nodi, ondu vele kahaleyannu oodade janarannoo echcharisadiddare, aaga kattiyu bandu avarolaginda yaarobbanannaadaroo tegedukondare avanu tanna akramadalli tegeyalpaduttaane. Aadare naanu avana raktavannu kaavalugaarana kaiyinda vichaarisuvenu.

Ezekiel 33:6 in English

King James Version (KJV)
But if the watchman see the sword come, and blow not the trumpet, and the people be not warned; if the sword come, and take [any] person from among them, he is taken away in his iniquity; but his blood will I require at the watchman’s hand.
World English Bible (WEB)
But if the watchman sees the sword come and doesn’t blow the trumpet, and the people aren’t warned, and the sword comes and takes any person from among them, he is taken away in his iniquity, but his blood I will require at the watchman’s hand.’
American Standard Version (ASV)
But if the watchman see the sword come, and blow not the trumpet, and the people be not warned, and the sword come, and take any person from among them; he is taken away in his iniquity, but his blood will I require at the watchman’s hand.
Bible in Basic English (BBE)
But if the watchman sees the sword coming, and does not give a note on the horn, and the people have no word of the danger, and the sword comes and takes any person from among them; he will be taken away in his sin, but I will make the watchman responsible for his blood.
Darby Translation (DBY)
But if the watchman see the sword coming, and blow not the trumpet, and the people be not warned, if the sword come and take a person from among them, he is taken away in his iniquity; but his blood will I require at the watchman's hand.
Webster's Bible (WBS)
But if the watchman shall see the sword come, and blow not the trumpet, and the people be not warned; if the sword shall come, and take [any] person from among them, he is taken away in his iniquity; but his blood will I require at the watchman's hand.
Young's Literal Translation (YLT)
And the watchman, when he seeth the sword coming in, And he hath not blown with a trumpet, And the people hath not been warned, And come in doth a sword, And taketh away of them — a soul, He in his iniquity is taken away, And his blood from the hand of the watchman I require.

Read in context

  1. 4ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
  2. 5ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
  3. 6ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
  4. 7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
  5. 8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
Read all of Ezekiel 33

Cross references

Original words (Hebrew)

Ezekiel 33:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.