Skip to content
ThuthiThuthiThuthi
Ezekiel · chapter 33 · verse 7

Ezekiel 33:7 in Kannada

ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.

O manushyaputrane, ninnannu naanu israayelina manetanadavarige kaavalugaaranannaagi ittiddene; aadadarinda neenu nanna baayiya vaakyavannu kelu, nanninda avarannu echcharisu.

Ezekiel 33:7 in English

King James Version (KJV)
So thou, O son of man, I have set thee a watchman unto the house of Israel; therefore thou shalt hear the word at my mouth, and warn them from me.
World English Bible (WEB)
“So you, son of man, I have set you a watchman to the house of Israel. Therefore hear the word from my mouth, and give them warnings from me.
American Standard Version (ASV)
So thou, son of man, I have set thee a watchman unto the house of Israel; therefore hear the word at my mouth, and give them warning from me.
Bible in Basic English (BBE)
So you, son of man, I have made you a watchman for the children of Israel; and you are to give ear to the word of my mouth and give them news from me of their danger.
Darby Translation (DBY)
So thou, son of man, I have set thee a watchman unto the house of Israel; and thou shalt hear the word from my mouth, and warn them from me.
Webster's Bible (WBS)
So thou, O son of man, I have set thee a watchman to the house of Israel; therefore thou shalt hear the word at my mouth, and warn them from me.
Young's Literal Translation (YLT)
And thou, son of man, A watchman I gave thee to the house of Israel, And thou hast heard from My mouth a word, And thou hast warned them from Me.

Read in context

  1. 5ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
  2. 6ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
  3. 7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
  4. 8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
  5. 9ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
Read all of Ezekiel 33

Cross references

Original words (Hebrew)

Ezekiel 33:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.