Skip to content
ThuthiThuthiThuthi
Ezekiel · chapter 33 · verse 8

Ezekiel 33:8 in Kannada

ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.

Naanu dushtanige--o dushta manushyane, neenu nishchayavaagi saayuvi endu heluvaaga ondu vele neenu avanondige maatanaadade dushtanannu avana maargadinda echcharisadiddare aa dushta manushyanu avana akramagalalliye saayuvanu; avana raktavannu naanu ninna kaiyinda vichaarisuvenu.

Ezekiel 33:8 in English

King James Version (KJV)
When I say unto the wicked, O wicked [man], thou shalt surely die; if thou dost not speak to warn the wicked from his way, that wicked [man] shall die in his iniquity; but his blood will I require at thine hand.
World English Bible (WEB)
When I tell the wicked, ‘O wicked man, you will surely die,’ and you don’t speak to warn the wicked from his way, that wicked man will die in his iniquity, but I will require his blood at your hand.
American Standard Version (ASV)
When I say unto the wicked, O wicked man, thou shalt surely die, and thou dost not speak to warn the wicked from his way; that wicked man shall die in his iniquity, but his blood will I require at thy hand.
Bible in Basic English (BBE)
When I say to the evil-doer, Death will certainly overtake you; and you say nothing to make clear to the evil-doer the danger of his way; death will overtake that evil man in his evil-doing, but I will make you responsible for his blood.
Darby Translation (DBY)
When I say unto the wicked, Wicked [man], thou shalt certainly die; and thou speakest not to warn the wicked from his way, that wicked [man] shall die in his iniquity; but his blood will I require at thy hand.
Webster's Bible (WBS)
When I say to the wicked, O wicked [man] , thou shalt surely die; if thou dost not speak to warn the wicked from his way, that wicked [man] shall die in his iniquity; but his blood will I require at thy hand.
Young's Literal Translation (YLT)
In My saying to the wicked, O wicked one — thou dost surely die, And thou hast not spoken to warn the wicked from his way, He — the wicked — in his iniquity doth die, And his blood from thy hand I require.

Read in context

  1. 6ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
  2. 7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
  3. 8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
  4. 9ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
  5. 10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
Read all of Ezekiel 33

Cross references

Original words (Hebrew)

Ezekiel 33:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.