Skip to content
ThuthiThuthiThuthi
Ezekiel · chapter 34 · verse 11

Ezekiel 34:11 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.

Devaraada kartanu heege heluttaane; igo, naanu haudu, naane nanna kurigalannu vichaarisi avugalannu hudukuttene.

Ezekiel 34:11 in English

King James Version (KJV)
For thus saith the Lord GOD; Behold, I, [even] I, will both search my sheep, and seek them out.
World English Bible (WEB)
“‘For the Lord GOD says: “Behold, I myself, even I, will search for my sheep, and will seek them out.
American Standard Version (ASV)
For thus saith the Lord Jehovah: Behold, I myself, even I, will search for my sheep, and will seek them out.
Bible in Basic English (BBE)
For this is what the Lord has said: Truly, I, even I, will go searching and looking for my sheep.
Darby Translation (DBY)
For thus saith the Lord Jehovah: Behold I, [even] I, will both search for my sheep, and tend them.
Webster's Bible (WBS)
For thus saith the Lord GOD; Behold, I [even] I, will both search for my sheep, and seek them out.
Young's Literal Translation (YLT)
For thus said the Lord Jehovah: Lo, I — even I, have required My flock, And I have sought it out.

Read in context

  1. 9ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
  2. 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
  3. 11ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
  4. 12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
  5. 13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
Read all of Ezekiel 34

Cross references

Original words (Hebrew)

Ezekiel 34:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.