Ezekiel · chapter 34 · verse 12
Ezekiel 34:12 in Kannada
ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
Kurubanu chadaridda tanna kurigala madhyadalli iruva dinadalli tanna mandeyannu hudukuva prakaara naanu nanna kurigalannu huduki kaarmugilina dinadalli chadari hoda avugalannu ellaa sthalagalinda bidisuvenu.
Ezekiel 34:12 in English
- King James Version (KJV)
- As a shepherd seeketh out his flock in the day that he is among his sheep [that are] scattered; so will I seek out my sheep, and will deliver them out of all places where they have been scattered in the cloudy and dark day.
- World English Bible (WEB)
- As a shepherd seeks out his flock in the day that he is among his sheep that are scattered abroad, so I will seek out my sheep. I will deliver them out of all places where they have been scattered in the cloudy and dark day.
- American Standard Version (ASV)
- As a shepherd seeketh out his flock in the day that he is among his sheep that are scattered abroad, so will I seek out my sheep; and I will deliver them out of all places whither they have been scattered in the cloudy and dark day.
- Bible in Basic English (BBE)
- As the keeper goes looking for his flock when he is among his wandering sheep, so I will go looking for my sheep, and will get them safely out of all the places where they have been sent wandering in the day of clouds and black night.
- Darby Translation (DBY)
- As a shepherd tendeth his flock in the day that he is among his scattered sheep, so will I tend my sheep, and will deliver them out of all places whither they have been scattered in the cloudy and dark day.
- Webster's Bible (WBS)
- As a shepherd seeketh out his flock in the day that he is among his sheep [that are] scattered; so will I seek out my sheep, and will deliver them out of all places where they have been scattered in the cloudy and dark day.
- Young's Literal Translation (YLT)
- As a shepherd's searching of his drove, In the day of his being in the midst of his scattered flock, so I do seek My flock, And have delivered them out of all places, Whither they have been scattered, In a day of cloud and thick darkness.
Read in context
- 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- 11ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
- 12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- 13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
- 14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
Cross references
- John 10:11–12 ಯೋಹಾನನು 10:11–12ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- Luke 15:4–6 ಲೂಕನು 15:4–6ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
- Ezekiel 30:3 ಯೆಹೆಜ್ಕೇಲನು 30:3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- Jeremiah 31:10 ಯೆರೆಮೀಯ 31:10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- Zephaniah 1:15 ಚೆಫನ್ಯ 1:15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- Joel 2:1–3 ಯೋವೇಲ 2:1–3ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ. ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- 1 Samuel 17:34–35 1 ಸಮುವೇಲನು 17:34–35ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
- Acts 2:19–21 ಅಪೊಸ್ತಲರ ಕೃತ್ಯಗಳು 2:19–21ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು. ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
Original words (Hebrew)
- shepherd · H7462רָעָה râʻâh
- out · H1243בַּקָּרָה baqqârâh
- flock · H5739עֵדֶר ʻêder
- day · H3117יוֹם yôwm
- among · H8432תָּוֶךְ tâvek
- sheep · H6629צֹאן tsôʼn
- scattered · H6567פָּרָשׁ pârâsh
- out · H1239בָּקַר bâqar
- sheep · H6629צֹאן tsôʼn
- deliver · H5337נָצַל nâtsal
- places · H4725מָקוֹם mâqôwm
- scattered · H6327פּוּץ pûwts
- cloudy · H6051עָנָן ʻânân
- dark · H6205עֲרָפֶל ʻărâphel
- day · H3117יוֹם yôwm