Skip to content
ThuthiThuthiThuthi
Ezekiel · chapter 34 · verse 14

Ezekiel 34:14 in Kannada

ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.

Naanu olle mevinalli avu galannu meyisuvenu; israayelina ettaravaada parvatagalalli avugala mandeyu iruvadu. Avugalu aa olleya mandeyalli malagi israa yelina parvatagala mele pushtiyulla mevannu meyuvavu.

Ezekiel 34:14 in English

King James Version (KJV)
I will feed them in a good pasture, and upon the high mountains of Israel shall their fold be: there shall they lie in a good fold, and [in] a fat pasture shall they feed upon the mountains of Israel.
World English Bible (WEB)
I will feed them with good pasture, and their fold will be on the mountains of the height of Israel. There they will lie down in a good fold. They will feed on rich pasture on the mountains of Israel.
American Standard Version (ASV)
I will feed them with good pasture; and upon the mountains of the height of Israel shall their fold be: there shall they lie down in a good fold; and on fat pasture shall they feed upon the mountains of Israel.
Bible in Basic English (BBE)
I will give them good grass-land for their food, and their safe place will be the mountains of the high place of Israel: there they will take their rest in a good place, and on fat grass-land they will take their food on the mountains of Israel.
Darby Translation (DBY)
I will feed them in a good pasture, and upon the high mountains of Israel shall their fold be: there shall they lie down in a good fold, and in a fat pasture they shall feed upon the mountains of Israel.
Webster's Bible (WBS)
I will feed them in a good pasture, and upon the high mountains of Israel shall their fold be: there shall they lie in a good fold, and [in] a fat pasture shall they feed upon the mountains of Israel.
Young's Literal Translation (YLT)
With good pasture I do feed them, And on mountains of the high place of Israel is their habitation, There do they lie down in a good habitation, And fat pastures they enjoy on mountains of Israel.

Read in context

  1. 12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
  2. 13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
  3. 14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
  4. 15ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
  5. 16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
Read all of Ezekiel 34

Cross references

Original words (Hebrew)

Ezekiel 34:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.