Ezekiel · chapter 34 · verse 15
Ezekiel 34:15 in Kannada
ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Naane nanna mandeyannu meyisi, naane avugalannu malagisuvenendu devaraada kartanu heluttaane.
Ezekiel 34:15 in English
- King James Version (KJV)
- I will feed my flock, and I will cause them to lie down, saith the Lord GOD.
- World English Bible (WEB)
- I myself will be the shepherd of my sheep, and I will cause them to lie down,” says the Lord GOD.
- American Standard Version (ASV)
- I myself will be the shepherd of my sheep, and I will cause them to lie down, saith the Lord Jehovah.
- Bible in Basic English (BBE)
- I myself will give food to my flock, and I will give them rest, says the Lord.
- Darby Translation (DBY)
- I will myself feed my flock, and I will cause them to lie down, saith the Lord Jehovah.
- Webster's Bible (WBS)
- I will feed my flock, and I will cause them to lie down, saith the Lord GOD.
- Young's Literal Translation (YLT)
- I feed My flock, and cause them to lie down, An affirmation of the Lord Jehovah.
Read in context
- 13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
- 14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- 15ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- 17ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
Cross references
- Jeremiah 3:15 ಯೆರೆಮೀಯ 3:15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
- Psalm 23:1–2 ಕೀರ್ತನೆಗಳು 23:1–2ಕರ್ತನು ನನ್ನ ಕುರುಬನು; ಕೊರತೆಪಡೆನು. ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
- Ezekiel 34:23 ಯೆಹೆಜ್ಕೇಲನು 34:23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- John 21:15 ಯೋಹಾನನು 21:15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
- Isaiah 11:6–7 ಯೆಶಾಯ 11:6–7ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
- Zephaniah 3:13 ಚೆಫನ್ಯ 3:13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Song of Solomon 1:7–8 ಪರಮಗೀತೆ 1:7–8ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ? ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- Isaiah 65:9–10 ಯೆಶಾಯ 65:9–10ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು. ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- Isaiah 27:10 ಯೆಶಾಯ 27:10ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.