Skip to content
ThuthiThuthiThuthi
Ezekiel · chapter 34 · verse 17

Ezekiel 34:17 in Kannada

ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.

Nimage o nanna mandeye, devaraada kartanu heege heluttaane--igo, danagala pashugala naduve mattu tagarugala hotagala naduve naanu nyaayateerisuvenu.

Ezekiel 34:17 in English

King James Version (KJV)
And [as for] you, O my flock, thus saith the Lord GOD; Behold, I judge between cattle and cattle, between the rams and the he goats.
World English Bible (WEB)
“As for you, O my flock, the Lord GOD says: ‘Behold, I judge between sheep and sheep, the rams and the male goats.
American Standard Version (ASV)
And as for you, O my flock, thus saith the Lord Jehovah: Behold, I judge between sheep and sheep, the rams and the he-goats.
Bible in Basic English (BBE)
And as for you, O my flock, says the Lord, truly, I will be judge between sheep and sheep, the he-sheep and the he-goats.
Darby Translation (DBY)
And as for you, my flock, thus saith the Lord Jehovah: Behold, I judge between sheep and sheep, between the rams and the he-goats.
Webster's Bible (WBS)
And [as for] you, O my flock, Thus saith the Lord GOD; Behold, I judge between cattle and cattle, between the rams and the he-goats.
Young's Literal Translation (YLT)
And you, My flock, thus said the Lord Jehovah: Lo, I am judging between sheep and sheep, Between rams and he-goats.

Read in context

  1. 15ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
  2. 16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
  3. 17ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
  4. 18ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
  5. 19ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
Read all of Ezekiel 34

Cross references

Original words (Hebrew)

Ezekiel 34:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.