Ezekiel · chapter 34 · verse 2
Ezekiel 34:2 in Kannada
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
Manushyaputrane, israayelina kurubarige viruddhavaagi pravaadisu, pravaadisi avarige heege helu--devaraada kartanu kurubarige heege heluttaane--tammannu taave meyisikolluva israayelina kuruba rige ayyo, kurubaru mandegalannu meyisa baarado?
Ezekiel 34:2 in English
- King James Version (KJV)
- Son of man, prophesy against the shepherds of Israel, prophesy, and say unto them, Thus saith the Lord GOD unto the shepherds; Woe [be] to the shepherds of Israel that do feed themselves! should not the shepherds feed the flocks?
- World English Bible (WEB)
- “Son of man, prophesy against the shepherds of Israel. Prophesy, and tell them, even the shepherds, ‘The Lord GOD says: “Woe to the shepherds of Israel who feed themselves! Shouldn’t the shepherds feed the sheep?
- American Standard Version (ASV)
- Son of man, prophesy against the shepherds of Israel, prophesy, and say unto them, even to the shepherds, Thus saith the Lord Jehovah: Woe unto the shepherds of Israel that do feed themselves! should not the shepherds feed the sheep?
- Bible in Basic English (BBE)
- Son of man, be a prophet against the keepers of the flock of Israel, and say to them, O keepers of the sheep! this is the word of the Lord: A curse is on the keepers of the flock of Israel who take the food for themselves! is it not right for the keepers to give the food to the sheep?
- Darby Translation (DBY)
- Son of man, prophesy against the shepherds of Israel, prophesy; and say unto them, unto the shepherds, Thus saith the Lord Jehovah: Woe to the shepherds of Israel that feed themselves! Should not the shepherds feed the flock?
- Webster's Bible (WBS)
- Son of man, prophesy against the shepherds of Israel, prophesy, and say to them, Thus saith the Lord GOD to the shepherds; Woe [be] to the shepherds of Israel that do feed themselves! should not the shepherds feed the flocks?
- Young's Literal Translation (YLT)
- 'Son of man, prophesy concerning shepherds of Israel, prophesy, and thou hast said unto them: To the shepherds, thus said the Lord Jehovah: Woe [to] the shepherds of Israel, Who have been feeding themselves! The flock do not the shepherds feed?
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
- 3ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
- 4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
Cross references
- Jeremiah 23:1 ಯೆರೆಮೀಯ 23:1ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
- Jeremiah 3:15 ಯೆರೆಮೀಯ 3:15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Ezekiel 34:8–10 ಯೆಹೆಜ್ಕೇಲನು 34:8–10ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- Luke 20:46–47 ಲೂಕನು 20:46–47ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು. ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Jeremiah 10:21 ಯೆರೆಮೀಯ 10:21ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Psalm 78:71–72 ಕೀರ್ತನೆಗಳು 78:71–72ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Acts 20:29 ಅಪೊಸ್ತಲರ ಕೃತ್ಯಗಳು 20:29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
Original words (Hebrew)
- Son · H1121בֵּן bên
- man · H120אָדָם ʼâdâm
- prophesy · H5012נָבָא nâbâʼ
- shepherds · H7462רָעָה râʻâh
- Israel · H3478יִשְׂרָאֵל Yisrâʼêl
- prophesy · H5012נָבָא nâbâʼ
- say · H559אָמַר ʼâmar
- saith · H559אָמַר ʼâmar
- Lord · H136אֲדֹנָי ʼĂdônây
- shepherds · H7462רָעָה râʻâh
- Woe · H1945הוֹי hôwy
- shepherds · H7462רָעָה râʻâh
- Israel · H3478יִשְׂרָאֵל Yisrâʼêl
- feed · H7462רָעָה râʻâh
- shepherds · H7462רָעָה râʻâh
- feed · H7462רָעָה râʻâh
- flocks · H6629צֹאן tsôʼn