Skip to content
ThuthiThuthiThuthi
Ezekiel · chapter 34 · verse 24

Ezekiel 34:24 in Kannada

ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;

Kartanaada naane avugalige devaraagiruvenu; mattu nanna sevakanaada daaveedanu avugala madhye pradhaananaagiruvanendu kartanaada naane adannu maataadiddene;

Ezekiel 34:24 in English

King James Version (KJV)
And I the LORD will be their God, and my servant David a prince among them; I the LORD have spoken [it].
World English Bible (WEB)
I, the LORD, will be their God, and my servant David prince among them. I, the LORD, have spoken it.
American Standard Version (ASV)
And I, Jehovah, will be their God, and my servant David prince among them; I, Jehovah, have spoken it.
Bible in Basic English (BBE)
And I the Lord will be their God and my servant David their ruler; I the Lord have said it.
Darby Translation (DBY)
And I Jehovah will be their God, and my servant David a prince in their midst: I Jehovah have spoken [it].
Webster's Bible (WBS)
And I the LORD will be their God, and my servant David a prince among them; I the LORD have spoken [it] .
Young's Literal Translation (YLT)
And I, Jehovah, I am their God, And My servant David prince in their midst, I, Jehovah, have spoken.

Read in context

  1. 22ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
  2. 23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
  3. 24ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
  4. 25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
  5. 26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
Read all of Ezekiel 34

Cross references

Original words (Hebrew)

Ezekiel 34:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.