Ezekiel · chapter 34 · verse 25
Ezekiel 34:25 in Kannada
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
Avara sangada samaa dhaanada odambadikeyannu maadikolluvenu; ketta mrugagalannu deshadolage illadante maaduvenu; avaru nirbhayavaagi aranyagalalli vaasisi adavigalalli malaguvaru.
Ezekiel 34:25 in English
- King James Version (KJV)
- And I will make with them a covenant of peace, and will cause the evil beasts to cease out of the land: and they shall dwell safely in the wilderness, and sleep in the woods.
- World English Bible (WEB)
- “‘I will make with them a covenant of peace, and will cause evil animals to cease out of the land. They will dwell securely in the wilderness and sleep in the woods.
- American Standard Version (ASV)
- And I will make with them a covenant of peace, and will cause evil beasts to cease out of the land; and they shall dwell securely in the wilderness, and sleep in the woods.
- Bible in Basic English (BBE)
- And I will make with them an agreement of peace, and will put an end to evil beasts through all the land: and they will be living safely in the waste land, sleeping in the woods.
- Darby Translation (DBY)
- And I will make with them a covenant of peace, and will cause evil beasts to cease out of the land; and they shall dwell in safety in the wilderness, and sleep in the woods.
- Webster's Bible (WBS)
- And I will make with them a covenant of peace, and will cause the evil beasts to cease out of the land: and they shall dwell safely in the wilderness, and sleep in the woods.
- Young's Literal Translation (YLT)
- And I have made for them a covenant of peace, And caused evil beasts to cease out of the land, And they have dwelt in a wilderness confidently, And they have slept in forests.
Read in context
- 23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- 24ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- 25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
- 26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
- 27ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
Cross references
- Ezekiel 37:26 ಯೆಹೆಜ್ಕೇಲನು 37:26ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
- Isaiah 11:6–9 ಯೆಶಾಯ 11:6–9ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Leviticus 26:6 ಯಾಜಕಕಾಂಡ 26:6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Psalm 4:8 ಕೀರ್ತನೆಗಳು 4:8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Ezekiel 34:28 ಯೆಹೆಜ್ಕೇಲನು 34:28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Isaiah 35:9 ಯೆಶಾಯ 35:9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Zechariah 6:13 ಜೆಕರ್ಯ 6:13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- Job 5:22 ಯೋಬನು 5:22ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
- Hosea 2:18–23 ಹೋಶೇಯ 2:18–23ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು. ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು. ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ. ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು. ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
Original words (Hebrew)
- make · H3772כָּרַת kârath
- covenant · H1285בְּרִית bᵉrîyth
- peace · H7965שָׁלוֹם shâlôwm
- evil · H7451רַע raʻ
- beasts · H2416חַי chay
- cease · H7673שָׁבַת shâbath
- land · H776אֶרֶץ ʼerets
- dwell · H3427יָשַׁב yâshab
- safely · H983בֶּטַח beṭach
- wilderness · H4057מִדְבָּר midbâr
- sleep · H3462יָשֵׁן yâshên
- woods · H3293יַעַר yaʻar