Ezekiel · chapter 34 · verse 28
Ezekiel 34:28 in Kannada
ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
Avaru innu mele anyajanaangagalige kolleyaagu vadilla; bhoomiya mrugagalu avarannu tinnuvadilla; yaaroo avarannu hedarisuvavarillade nirbhaya vaagi vaasisuvaru.
Ezekiel 34:28 in English
- King James Version (KJV)
- And they shall no more be a prey to the heathen, neither shall the beast of the land devour them; but they shall dwell safely, and none shall make [them] afraid.
- World English Bible (WEB)
- They will no more be a prey to the nations, neither will the animals of the earth devour them; but they will dwell securely, and no one will make them afraid.
- American Standard Version (ASV)
- And they shall no more be a prey to the nations, neither shall the beasts of the earth devour them; but they shall dwell securely, and none shall make them afraid.
- Bible in Basic English (BBE)
- And their goods will no longer be taken by the nations, and they will not again be food for the beasts of the earth; but they will be living safely and no one will be a cause of fear to them.
- Darby Translation (DBY)
- And they shall no more be a prey to the nations, neither shall the beast of the earth devour them; but they shall dwell in safety, and none shall make them afraid.
- Webster's Bible (WBS)
- And they shall no more be a prey to the heathen, neither shall the beast of the land devour them; but they shall dwell safely, and none shall make [them] afraid.
- Young's Literal Translation (YLT)
- And they are no more a prey to nations, And the beast of the earth devoureth them not, And they have dwelt confidently, And there is none troubling.
Read in context
- 26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
- 27ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- 28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- 29ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
- 30ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Jeremiah 46:27 ಯೆರೆಮೀಯ 46:27ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Ezekiel 39:26 ಯೆಹೆಜ್ಕೇಲನು 39:26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
- Ezekiel 34:8 ಯೆಹೆಜ್ಕೇಲನು 34:8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
- Ezekiel 34:29 ಯೆಹೆಜ್ಕೇಲನು 34:29ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
- Ezekiel 36:15 ಯೆಹೆಜ್ಕೇಲನು 36:15ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 36:4 ಯೆಹೆಜ್ಕೇಲನು 36:4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.