Ezekiel · chapter 34 · verse 29
Ezekiel 34:29 in Kannada
ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
Naanu avarigaagi ondu prasiddha phalavrukshavannu beleyisuvenu; innu mele avaru deshadalli hasiveyinda naashavaa guvadilla; avaru anyajanara tiraskaarakke innu mele guriyaaguvade illa.
Ezekiel 34:29 in English
- King James Version (KJV)
- And I will raise up for them a plant of renown, and they shall be no more consumed with hunger in the land, neither bear the shame of the heathen any more.
- World English Bible (WEB)
- I will raise up to them a plantation for renown, and they will no more be consumed with famine in the land, and not bear the shame of the nations any more.
- American Standard Version (ASV)
- And I will raise up unto them a plantation for renown, and they shall be no more consumed with famine in the land, neither bear the shame of the nations any more.
- Bible in Basic English (BBE)
- And I will give them planting-places of peace, and they will no longer be wasted from need of food or put to shame by the nations.
- Darby Translation (DBY)
- And I will raise up for them a plant of renown, and they shall be no more consumed with hunger in the land, neither bear the ignominy of the nations any more.
- Webster's Bible (WBS)
- And I will raise up for them a plant of renown, and they shall be no more consumed with hunger in the land, neither bear the shame of the heathen any more.
- Young's Literal Translation (YLT)
- And I have raised for them a plant for renown, And they are no more consumed by hunger in the land, And they bear no more the shame of the nations.
Read in context
- 27ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- 28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- 29ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
- 30ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 31ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 36:29 ಯೆಹೆಜ್ಕೇಲನು 36:29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- Ezekiel 36:15 ಯೆಹೆಜ್ಕೇಲನು 36:15ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 34:26–27 ಯೆಹೆಜ್ಕೇಲನು 34:26–27ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Ezekiel 36:3–6 ಯೆಹೆಜ್ಕೇಲನು 36:3–6ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ; ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ. ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
- Isaiah 49:9–10 ಯೆಶಾಯ 49:9–10ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು. ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- Revelation 7:16 ಪ್ರಕಟನೆ 7:16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Zechariah 6:12 ಜೆಕರ್ಯ 6:12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.