Ezekiel · chapter 34 · verse 3
Ezekiel 34:3 in Kannada
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
Neevu kobbannu tinnutteeri, unneya batteyannu haakutteeri, avugalalli kobbiddannu kollutteeri, aadare mandeyannu neevu meyi suvadilla,
Ezekiel 34:3 in English
- King James Version (KJV)
- Ye eat the fat, and ye clothe you with the wool, ye kill them that are fed: [but] ye feed not the flock.
- World English Bible (WEB)
- You eat the fat. You clothe yourself with the wool. You kill the fatlings, but you don’t feed the sheep.
- American Standard Version (ASV)
- Ye eat the fat, and ye clothe you with the wool, ye kill the fatlings; but ye feed not the sheep.
- Bible in Basic English (BBE)
- You take the milk and are clothed with the wool, you put the fat beasts to death, but you give the sheep no food.
- Darby Translation (DBY)
- Ye eat the fat, and ye clothe you with the wool; ye kill them that are fattened: [but] ye feed not the flock.
- Webster's Bible (WBS)
- Ye eat the fat, and ye clothe yourselves with the wool, ye kill them that are fed: [but] ye feed not the flock.
- Young's Literal Translation (YLT)
- The fat ye do eat, and the wool ye put on, The fed one ye slaughter, the flock ye feed not.
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
- 3ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
- 4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
- 5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
Cross references
- Zechariah 11:16 ಜೆಕರ್ಯ 11:16ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Ezekiel 33:25–26 ಯೆಹೆಜ್ಕೇಲನು 33:25–26ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Micah 3:1–3 ಮೀಕ 3:1–3ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Ezekiel 19:6 ಯೆಹೆಜ್ಕೇಲನು 19:6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- Isaiah 56:11–12 ಯೆಶಾಯ 56:11–12ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Ezekiel 22:25–28 ಯೆಹೆಜ್ಕೇಲನು 22:25–28ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Zechariah 11:5 ಜೆಕರ್ಯ 11:5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- 1 Kings 21:13–16 1 ಅರಸುಗಳು 21:13–16ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು. ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು. ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.